ಅರ್ಥ : ಯಾವುದೋ ಒಂದು ಪ್ರಕಾರದಿಂದ ದೂರ ಮಾಡು ಅಥವಾ ತೊಲಗಿಸು ಅಥವಾ ಹಿಂದೆ ಹಾಕಲು ಪ್ರಯತ್ನಿಸು ಅಥವಾ ಹಿಮ್ಮಟ್ಟುವ ಪ್ರಕ್ರಿಯೆ
ಉದಾಹರಣೆ :
ನಾನು ಅವರನ್ನು ಒಂದೆರೆಡು ಮಾತುಗಳನ್ನಾಡಿಸಿ ಹೊರಗೆ ಕಳುಹಿಸಿದೆ.
ಸಮಾನಾರ್ಥಕ : ಕಳುಹಿಸು
ಇತರ ಭಾಷೆಗಳಿಗೆ ಅನುವಾದ :
जैसे–तैसे दूर करना या हटाना या पीछा छुड़ाने के लिए रवाना करना या पीछा छुड़ाना।
मैंने उन्हें दो चार बातें करके चलता किया।ಅರ್ಥ : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ
ಉದಾಹರಣೆ :
ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.
ಸಮಾನಾರ್ಥಕ : ಓಡಿಸು, ತಳ್ಳು, ತೊಲಗಿಸು, ದೂರ ಮಾಡು, ಹೊರಗೆ ಹಾಕು
ಇತರ ಭಾಷೆಗಳಿಗೆ ಅನುವಾದ :