ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅನರ್ಥ ಪದದ ಅರ್ಥ ಮತ್ತು ಉದಾಹರಣೆಗಳು.

ಅನರ್ಥ   ನಾಮಪದ

ಅರ್ಥ : ಯಾವುದಾದರು ಕಾರ್ಯದ ಹಾನಿ ಅಥವಾ ಕೆಡಕು

ಉದಾಹರಣೆ : ದೊಡ್ಡ ಅನರ್ಥವಾಗಿ ಹೋಗಿದೆ ! ಶ್ಯಾಮಲಿಯ ತಂದೆ ಇನ್ನು ಇಲ್ಲ.

ಸಮಾನಾರ್ಥಕ : ಕೆಟ್ಟ, ಕೆಟ್ಟದಾಕುವಿಕೆ, ಕೆಟ್ಟದು


ಇತರ ಭಾಷೆಗಳಿಗೆ ಅನುವಾದ :

किसी कार्य की हानि या बिगाड़।

बड़ा अनर्थ हो गया ! श्यामली के पिता अब नहीं रहे।
अनर्थ

ಅರ್ಥ : ಅಧರ್ಮದಿಂದ ಪ್ರಾಪ್ತಿಯಾದ ಧನ

ಉದಾಹರಣೆ : ನನಗೆ ಅನರ್ಥ ಅಥವಾ ಅನಿಷ್ಟ ಬೇಕಾಗಿಲ್ಲ.

ಸಮಾನಾರ್ಥಕ : ಅನಿಷ್ಟ


ಇತರ ಭಾಷೆಗಳಿಗೆ ಅನುವಾದ :

अधर्म से प्राप्त धन।

मुझे अनर्थ नहीं चाहिए।
अनर्थ

ಅರ್ಥ : ಆ ಅರ್ಥದ ಉಲ್ಟ ಅಥವಾ ತದ್ ವಿರುದ್ಧ ಅರ್ಥ

ಉದಾಹರಣೆ : ಸರಿಯಾದ ಅರ್ಥದ ಅಭಾವದಿಂದಾಗಿ ಅನರ್ಥವಾಗುವಂತಹ ಸಾಧ್ಯತೆಗಳಿರುತ್ತವೆ.

ಸಮಾನಾರ್ಥಕ : ಅರ್ಥವಿಲ್ಲದ, ಅರ್ಥವಿಲ್ಲದಿರುವಿಕೆ, ಉಲ್ಟ ಅರ್ಥ, ಉಲ್ಟ-ಅರ್ಥ, ನಿರರ್ಥಕ


ಇತರ ಭಾಷೆಗಳಿಗೆ ಅನುವಾದ :

जो अर्थ हो उसका उलटा अर्थ।

सही अर्थ के अभाव में अनर्थ की संभावना रहती है।
अनर्थ, उल्टा अर्थ, विपरीत अर्थ