ಅರ್ಥ : ಯಾವುದಾದರೂ ವಿಷಯವನ್ನು ತಿಳಿಯಪಡಿಸುವ ಕ್ರಿಯೆ
ಉದಾಹರಣೆ :
ರಾಮನು ಈ ದಿನ ಕೆಲಸಕ್ಕೆ ಬರುವುದಿಲ್ಲವೆಂದು ಅವನು ತಿಳಿಸಿದ
ಸಮಾನಾರ್ಥಕ : ತಿಳಿಸು, ನಿವೇದಿಸು, ಶ್ರುತಪಡಿಸು, ಹೇಳು
ಇತರ ಭಾಷೆಗಳಿಗೆ ಅನುವಾದ :
किसी वस्तु, काम आदि के बारे में बताना।
उसने कहा कि रहीम आज नहीं आयेगा।