ಅರ್ಥ : ಏನನ್ನಾದರೂ ಮಾಡುವುದಕ್ಕೆ ಆದೇಶ ನೀಡುವುದು
ಉದಾಹರಣೆ :
ಗುರೂಜಿಯವರು ಮನೆಗೆ ಹೋಗುವುದಕ್ಕೆ ಹೇಳಿದರು.ಅವನು ಸ್ವತಃ ಯಾವುದೇ ಕೆಲಸವನ್ನು ಮಾಡುವುದಿಲ್ಲ ಕೇವಲ ಇನ್ನೊಬ್ಬರ ಆಜ್ಞೆಯನ್ನು ಪಾಲಿಸುತ್ತಾನೆ.
ಸಮಾನಾರ್ಥಕ : ಆಜ್ಞೆ ಕೊಡು, ಆಜ್ಞೆ ನೀಡು, ಆಜ್ಞೆ ಮಾಡು, ಆದೇಶ ನೀಡು, ಹೇಳು
ಇತರ ಭಾಷೆಗಳಿಗೆ ಅನುವಾದ :
कुछ करने का आदेश देना।
गुरुजी ने घर जाने के लिए कहा।