ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಅಧಿಕಾರದ ಆಧಾರದ ಮೇಲೆ ಯಾವುದಾದರು ವಸ್ತುವನ್ನು ನಮ್ಮ ಹತ್ತಿರ ಇಟ್ಟುಕೊಳ್ಳುವುದು ಅಥವಾ ಯಾರಿಲಿಂದಲೋ ಪಡೆದ ಅಥವಾ ಅವರಿಂದ ಕೇಳಿ ತೆಗೆದು ಕೊಳ್ಳಬಹುದು
ಉದಾಹರಣೆ : ಸೀತಾಳಿಗೂ ಕೂಡ ಈ ಆಸ್ತಿಯ ಮೇಲೆ ಅಧಿಕಾರವಿದೆ.
ಸಮಾನಾರ್ಥಕ : ಅಧಿಕಾರ, ಒಡೆತನ, ವಶ, ಸಂಬಂಧ, ಸ್ವಾಮ್ಯ, ಹಕ್ಕು
ಇತರ ಭಾಷೆಗಳಿಗೆ ಅನುವಾದ :हिन्दी English
वह अधिकार जिसके आधार पर कोई वस्तु अपने पास रखी अथवा किसी से ली या माँगी जा सकती हो।
An assertion of a right (as to money or property).
ಸ್ಥಾಪನೆ