ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒಕ್ಕಲುಹೋಗು ಪದದ ಅರ್ಥ ಮತ್ತು ಉದಾಹರಣೆಗಳು.

ಒಕ್ಕಲುಹೋಗು   ಕ್ರಿಯಾಪದ

ಅರ್ಥ : ಜನರು ಅಥವಾ ಪಕ್ಷಿ ಪ್ರಾಣಿಗಳು ಆಹಾರಕ್ಕಾಗಿ ಅಥವಾ ವಾಸಕ್ಕಾಗಿ ಮುಂತಾದ ಕಾರಣಗಳಿಗಾಗಿ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಹೋಗಿ ನಲೆಸುವ ಪ್ರಕ್ರಿಯೆ

ಉದಾಹರಣೆ : ಗ್ರಾಮೀಣ ಭಾಗದ ಜನರು ಜೀವನೋಪಾಯಕ್ಕಾಗಿ ಕೆಲವರು ನಗರಕ್ಕೆ ವಲಸೆ ಹೋಗುತ್ತಾರೆ. ಸಾಮಾನ್ಯವಾಗಿ ಮಳೆ ಇಲ್ಲದಾಗ ಹಳ್ಳಿ ಜನ ಗುಳೆ_ಹೋಗುವುದು ಹೆಚ್ಚು.

ಸಮಾನಾರ್ಥಕ : ಒಕ್ಕಲು ಹೋಗು, ಒಕ್ಕಲು-ಹೋಗು, ಗುಳೆ ಹೋಗು, ಗುಳೆ-ಹೋಗು, ಗುಳೆಹೋಗು, ವಲಸೆ ಹೋಗು, ವಲಸೆ-ಹೋಗು, ವಲಸೆಹೋಗು


ಇತರ ಭಾಷೆಗಳಿಗೆ ಅನುವಾದ :

डर, सुरक्षा, बेहतर परिस्थिति की आशा आदि से किसी स्थान से दूसरे स्थान को जाना।

ग्रामीण लोग जीविकोपार्जन हेतु शहर की ओर भागते हैं।
पलायन करना, भागना