ಅರ್ಥ : ಯಾವುದೇ ಕ್ರಿಯೆ, ಘಟನೆ, ಪ್ರಕ್ರಿಯೆ ಇಲ್ಲವೇ ಸಂಭವಿಸುವಿಕೆ ಬಹುಜನರೊಡಗೂಡಿ ನಡೆಯುವ ರೀತಿ
ಉದಾಹರಣೆ :
ಎಲ್ಲರೂ ಬಂದ್ ಕರೆನೀಡಲು ಒಟ್ಟಾಗಿ ಒಪ್ಪಿಕೊಂಡರು.
ಸಮಾನಾರ್ಥಕ : ಎಲ್ಲರೂ ಸೇರಿ, ಒಗ್ಗಟ್ಟಾಗಿ, ಒಗ್ಗಟ್ಟಿನಿಂದ, ಒಗ್ಗಟ್ಟಿನೊಂದಿಗೆ, ಒಗ್ಗಟ್ಟಿನೊಡನೆ, ಒಟ್ಟಾಗಿ, ಒಟ್ಟುಗೂಡಿ, ಒಮ್ಮತದಿಂದ, ಒಮ್ಮತದೊಡನೆ, ಸಾಮೂಹಿಕವಾಗಿ
ಇತರ ಭಾಷೆಗಳಿಗೆ ಅನುವಾದ :