ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಪ್ಪು ಮಚ್ಚೆ ಪದದ ಅರ್ಥ ಮತ್ತು ಉದಾಹರಣೆಗಳು.

ಕಪ್ಪು ಮಚ್ಚೆ   ನಾಮಪದ

ಅರ್ಥ : ತ್ವಚೆಯ ಮೇಲೆ ಉಂಟಾಗುವ ಕಲೆ ಅಥವಾ ಕಪ್ಪು ಬಣ್ಣದ ತುಂಬಾ ಚಿಕ್ಕ ಪ್ರಾಕೃತಿಕವಾದ ಚಿಹ್ನೆ ಅಥವಾ ಗುರುತು

ಉದಾಹರಣೆ : ಅವಳ ಗಲ್ಲದ ಮೇಲೆ ಕಪ್ಪು ಕಲೆಮಚ್ಚೆ ಇದೆ.

ಸಮಾನಾರ್ಥಕ : ಕಪ್ಪು ಗುರುತು, ಕಪ್ಪು ಚಿಹ್ನೆ, ಕಪ್ಪುಕಲೆ, ಗುರುತು, ದೇಹದ ಮೇಲಿನ ಕಪ್ಪು ಕಲೆ, ಮಚ್ಚೆ, ಮತ್ತಿ


ಇತರ ಭಾಷೆಗಳಿಗೆ ಅನುವಾದ :

त्वचा पर होने वाला काले या लाल रंग का बहुत छोटा प्राकृतिक चिह्न या दाग।

उसके गाल पर काला तिल है।
तिल, त्वचा तिल

A small congenital pigmented spot on the skin.

mole