ಅರ್ಥ : ಯಾವುದೋ ತಳ ಅಥವಾ ಬುಡದ ಮೇಲಿರಾಗಿರುವ ಚಿಹ್ನೆ
ಉದಾಹರಣೆ :
ಈ ಬಟ್ಟೆಯನ್ನು ಎಷ್ಟೋ ಸಲ ಒಗೆದರು ಅದರ ಮೇಲೆ ಆಗಿದ್ದಂತಹ ಕಲೆಯು ಹೋಗಲಿಲ್ಲ.
ಸಮಾನಾರ್ಥಕ : ಕರೆ, ಕಲಂಕ, ಸುಟ್ಟ ಗುರುತು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಶಿಕ್ಷಣದ ಒಂದು ಶಾಖೆಯಲ್ಲಿ ವಿಜ್ಞಾನದ ವಿಷಯವನ್ನು ಬಿಟ್ಟು ಬೇರೆ ವಿಷಯಗಳ ಬಗೆಗೆ ಅಧ್ಯಯನ ಮಾಡಲಾಗುತ್ತದೆ
ಉದಾಹರಣೆ :
ನಾಕರೀಕ ಶಾಸ್ತ್ರ, ರಾಜನೀತಿ ಶಾಸ್ತ್ರ, ನೃತ್ಯ, ಸಂಗೀತ ಮೊದಲಾದವುಗಳು ಕಲೆಯಲ್ಲಿ ಅಂರ್ತಗತವಾಗಿದೆ.
ಇತರ ಭಾಷೆಗಳಿಗೆ ಅನುವಾದ :
शिक्षण की एक शाखा जिसमें विज्ञान और कॉमर्स के विषयों को छोड़कर अन्य विषयों का अध्ययन या अध्यापन किया जाता है।
नागरिक शास्त्र, राजनीति शास्त्र, नृत्य, संगीत, आदि सब कला के अंतर्गत आते हैं।ಅರ್ಥ : ಜ್ಞಾನದೊಂದಿಗೆ ಕೌಶಲ ಮತ್ತು ಅಭ್ಯಾಸಗಳ ಅವಶ್ಯಕತೆ ಇರುವ ಹಲವು ಬಗೆಯ ಕಲೆಯ ಕೆಲಸ
ಉದಾಹರಣೆ :
ಕಲೆ ಎಲ್ಲರಿಗೂ ಸಿದ್ಧಿಸುವುದಿಲ್ಲ
ಸಮಾನಾರ್ಥಕ : ಕರಕೌಶಲ, ಕಲಾ-ತಂತ್ರ, ನೈಪುಣ್ಯ
ಇತರ ಭಾಷೆಗಳಿಗೆ ಅನುವಾದ :
The creation of beautiful or significant things.
Art does not need to be innovative to be good.ಅರ್ಥ : ನಿಸರ್ಗಕ್ಕಿಂತ ಭಿನ್ನವಾದ ಮಾನವನ ಚಾತುರ್ಯ ಅಥವಾ ಕೌಶಲ
ಉದಾಹರಣೆ :
ಈ ಕಲೆಯು ಪ್ಲಾಸ್ಟರ್ ಆಪ್ ಪ್ಯಾರೀಸ್ ನಿಂದ ಮಾಡಿದ್ದುದು.
ಸಮಾನಾರ್ಥಕ : ಕಲಾ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಂದು ರೀತಿಯ ರೋಗ
ಉದಾಹರಣೆ :
ನನ್ನ ಸ್ನೇಹಿತೆಯ ಮುಖದ ಮೇಲೆ ಕಲೆಗಳು ಇದೆ.
ಸಮಾನಾರ್ಥಕ : ಮಚ್ಚೆ, ಹುಟ್ಟು ಕಲೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ದ್ರವ ಪದಾರ್ಥದ ಸಣ್ಣ ಹನಿಯೊಂದು ಇತರೆ ವಸ್ತುಗಳ ಮೇಲೆ ಸಿಡಿದು ಅದರ ಗುರುತು ಬಿದ್ದಿರುವುದು
ಉದಾಹರಣೆ :
ನನ್ನ ಬಟ್ಟೆಗೆ ಕಪ್ಪುಬಣ್ಣದ ಕಲೆಯಾಗಿದೆ.
ಸಮಾನಾರ್ಥಕ : ಕರೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ
ಉದಾಹರಣೆ :
ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.
ಸಮಾನಾರ್ಥಕ : ಎದುರುಗೊಳ್ಳು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಕೂಡು, ಪರಿಚಯವಾಗು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ ಮಾಡು, ಭೇಟಿ-ಮಾಡು, ಭೇಟಿಮಾಡು, ಭೇಟಿಯಾಗು, ಸಂಧಿಸು, ಸಿಕ್ಕು, ಸಿಗು
ಇತರ ಭಾಷೆಗಳಿಗೆ ಅನುವಾದ :
भेंट होना या मुलाकात होना।
आज मैं शर्माजी के घर गया था पर वे नहीं मिले।