ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕುಣಿಯುವವ ನಾಟ್ಯ ಮಾಡುವವ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಕುಣಿಯುವ ಅಥವಾ ನರ್ತನೆ ಮಾಡುವ ವ್ಯಕ್ತಿ

ಉದಾಹರಣೆ : ಬೀರ್ಜು ಮಹಾರಾಜ ಹೆಸರುವಾಸಿಯಾದ ನೃತ್ಯಗಾರ.

ಸಮಾನಾರ್ಥಕ : ನರ್ತಕ, ನರ್ತಿಸುವವ, ನೃತ್ಯಗಾರ


ಇತರ ಭಾಷೆಗಳಿಗೆ ಅನುವಾದ :

नाचने या नृत्य करने वाला व्यक्ति।

बिरजू महाराज एक बहुत मशहूर नर्तक हैं।
ढोल की थाप पर नचैया ठुमक रहा है।
केलक, नचवैया, नचैया, नर्तक, नृतक, नृत्यकार

ಅರ್ಥ : ನಾಟ್ಯ ಕಲೆಯಲ್ಲಿ ಒಳ್ಳೆಯ ಜ್ಞಾನವುಳ್ಳವನು

ಉದಾಹರಣೆ : ನಾಟ್ಯಕ್ಕೆ ಸಂಬಂಧಿಸಿದ ನಿಮ್ಮ ಎಲ್ಲಾ ಪ್ರಶ್ನೆಯ ಉತ್ತರಗಳನ್ನು ಒಬ್ಬ ಒಳ್ಳೆಯ ನರ್ತಕನೇ ನೀಡಬೇಕು.

ಸಮಾನಾರ್ಥಕ : ನರ್ತಕ, ನೃತ್ಯಗಾರ


ಇತರ ಭಾಷೆಗಳಿಗೆ ಅನುವಾದ :

नाट्य कला का अच्छा ज्ञाता।

आपके नाट्य संबंधी प्रश्नों का उत्तर कोई नटवर ही दे सकता है।
नटवर