ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಖುಲಾಸೆ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಖುಲಾಸೆ ಮಾಡು   ಕ್ರಿಯಾಪದ

ಅರ್ಥ : ಯಾರನ್ನಾದರು ಅವರ ಮೇಲೆ ಹೊರೆಸಿರುವ ಆರೋಪದಿಂದ ವಿಮುಕ್ತಗೊಳಿಸುವುದು

ಉದಾಹರಣೆ : ನ್ಯಾಯಾಧೀಶನು ಕೈದಿಯನ್ನು ಬಿಡುಗಡೆ ಮಾಡಿದ.

ಸಮಾನಾರ್ಥಕ : ಬಿಡುಗಡೆ ಮಾಡು, ವಿಮುಕ್ತಿಗೊಳಿಸು


ಇತರ ಭಾಷೆಗಳಿಗೆ ಅನುವಾದ :

किसी को उसके द्वारा किए हुए अपराध के आरोप से मुक्त कर देना।

न्यायाधीश ने कैदी को बरी किया।
अपराधमुक्त करना, छोड़ना, दोषमुक्त करना, बरी करना, रिहा करना

Pronounce not guilty of criminal charges.

The suspect was cleared of the murder charges.
acquit, assoil, clear, discharge, exculpate, exonerate