ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಸ್ತು ಪದದ ಅರ್ಥ ಮತ್ತು ಉದಾಹರಣೆಗಳು.

ಗಸ್ತು   ನಾಮಪದ

ಅರ್ಥ : ಒಂದು ನಿರ್ದಿಷ್ಟ ಉದ್ದೇಶಕ್ಕಾಗಿ ಒಂದು ಸ್ಥಳದ ಕಾವಲಿನ ಕಾರಣಕ್ಕೆ ಅದರ ಸುತ್ತು ಸುತ್ತುವ ಕ್ರಿಯೆ

ಉದಾಹರಣೆ : ರಕ್ಷಣಾ ಸಿಬ್ಬಂದಿಯೊಬ್ಬ ಮುಖ್ಯಮಂತ್ರಿಯ ನಿವಾಸದ ಬಳಿ ಗಸ್ತು ತಿರುಗುತ್ತಿದ್ದಾನೆ.

ಸಮಾನಾರ್ಥಕ : ಪಹರೆ


ಇತರ ಭಾಷೆಗಳಿಗೆ ಅನುವಾದ :

किसी उद्देश्य वश या पहरा देने के लिए घूमने का कार्य।

सिपाही गाँवों में गश्त पर गये हैं।
गश्त

The activity of going around or through an area at regular intervals for security purposes.

patrol