ಅರ್ಥ : ಯಾರೋ ಒಬ್ಬರನ್ನು ಚಡಪಡಿಸುವಂತೆ ಮಾಡುವ ಕ್ರಿಯೆ
ಉದಾಹರಣೆ :
ಜೈಲಿನ ಅಧಿಕಾರಿಯು ಸಿಪಾಯಿಯ ಕೈಗಳಿಂದ ಖೈದಿಗಳನ್ನು ಗೋಳಾಡುವಂತೆ ಮಾಡಿದರು.
ಸಮಾನಾರ್ಥಕ : ಗೋಳಾಡಿಸು, ಚಡಪಡಿಸು, ತಲ್ಲಣಿಸು, ತಳಮಳಿಸು, ಪೀಡಿಸು
ಇತರ ಭಾಷೆಗಳಿಗೆ ಅನುವಾದ :
किसी को तड़पाने में प्रवृत्त करना।
जेलर ने कैदियों को सिपाहियों से तड़पवाया।ಅರ್ಥ : ದುಃಖದ ಸಂದರ್ಭದಲ್ಲಿ ಅದನ್ನು ವ್ಯಕ್ತಪಡಿಸುವ ರೀತಿ
ಉದಾಹರಣೆ :
ರೈತನೊಬ್ಬನ ಆತ್ಮಹತ್ಯೆಯಿಂದಾಗಿ ಊರಿಗೇ ಊರೇ ಅತ್ತಿತು
ಸಮಾನಾರ್ಥಕ : ಅಳು, ಕಣ್ಣೀರಿಡು, ಪ್ರಲಾಪಿಸು, ರೋಧಿಸು, ವಿಲಾಪಿಸು
ಇತರ ಭಾಷೆಗಳಿಗೆ ಅನುವಾದ :
शोक आदि के समय रोकर दुख प्रकट करना।
अपने पति की मृत्यु का समाचार सुनकर वह विलाप कर रही है।