ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಚಡಾವು ಪದದ ಅರ್ಥ ಮತ್ತು ಉದಾಹರಣೆಗಳು.

ಚಡಾವು   ನಾಮಪದ

ಅರ್ಥ : ಮರದ ಅಟ್ಟೆ ಅಥವಾ ಜೋಡಿನ ಕೆಳಭಾಗದ ತೊಗಲಿನ ಪಾದರಕ್ಷೆ

ಉದಾಹರಣೆ : ಮಹಾತ್ಮರು ಪಾದರಕ್ಷೆಗಳನ್ನು ಹಾಕಿಕೊಂಡಿದ್ದಾರೆ.

ಸಮಾನಾರ್ಥಕ : ಖಡಾವು, ಜೋಡು, ಪಾದರಕ್ಷೆ, ಪಾದುಕೆ, ಮೆಟ್ಟು


ಇತರ ಭಾಷೆಗಳಿಗೆ ಅನುವಾದ :

काठ के तल्ले की खूँटीदार चप्पल।

महात्माजी खड़ाऊँ पहने हुए हैं।
खड़ाऊ, खड़ाऊँ, द्रुपद, पाँवड़ी, पादुका, पादू, पावँड़ी

ಅರ್ಥ : ಮೇಲೆ ಹತ್ತುವ ಕ್ರಿಯೆ ಅಥವಾ ಭಾವನೆ

ಉದಾಹರಣೆ : ಬೆಟ್ಟ ಹತ್ತುವುದು ಎಲ್ಲರಿಂದಲೂ ಸಾಧ್ಯವಿಲ್ಲ.

ಸಮಾನಾರ್ಥಕ : ಆರೋಹಣ, ಏರಿಕೆ, ಏರು, ಏರುವುದು, ಹತುವುದು


ಇತರ ಭಾಷೆಗಳಿಗೆ ಅನುವಾದ :

ऊपर की ओर चढ़ने की क्रिया या भाव।

पर्वत की चढ़ाई सबके बस की बात नहीं है।
अधिक्रम, अधिरोह, अधिरोहण, अरोहन, आरोह, आरोहण, चढ़ाई, चढ़ान, चढ़ाव

A movement upward.

They cheered the rise of the hot-air balloon.
ascension, ascent, rise, rising