ಅರ್ಥ : ತಡೆಗಟ್ಟುವ ಅಥವಾ ಅಡ್ಡಗಟ್ಟುವ ಕ್ರಿಯೆ
ಉದಾಹರಣೆ :
ಸೈನಿಕರು ಶತ್ರುಗಳನ್ನು ಗಡಿಪ್ರದೇಶದ ಒಳಗೆ ಪ್ರವೇಶಿಸುವುದನ್ನು ತಡೆಗಟ್ಟಿದರು.
ಸಮಾನಾರ್ಥಕ : ಅಟ್ಟಗಟ್ಟು, ಅಟ್ಟಗಟ್ಟುವುದು, ಅಡ್ಡಿಮಾಡು, ಅಡ್ಡಿಮಾಡುವುದು, ತಡೆಯುವುದು, ನಿಲ್ಲಿಸು, ನಿಲ್ಲಿಸುವುದು
ಇತರ ಭಾಷೆಗಳಿಗೆ ಅನುವಾದ :