ಅರ್ಥ : ಒಂದು ಕಡೆ ನೆಲಸಿಲ್ಲದವ
ಉದಾಹರಣೆ :
ಜಂಗಮರು ಒಂದೇ ಕಡೆ ನೆಲಸದೆ ಎಲ್ಲಾ ಕಡೆ ಓಡಾಡುವರು.
ಸಮಾನಾರ್ಥಕ : ಋಷಿ, ಋಷಿಗಳಾದ, ಋಷಿಗಳಾದಂತ, ಋಷಿಗಳಾದಂತಹ, ಜಂಗಮ, ಜಂಗಮರಾದ, ಜಂಗಮರಾದಂತ, ಜಂಗಮರಾದಂತಹ, ತಪಸ್ವಿ, ತಪಸ್ವಿಯಾದ, ತಪಸ್ವಿಯಾದಂತ, ಮುನಿ, ಮುನಿಗಳಾದ, ಮುನಿಗಳಾದಂತ, ಮುನಿಗಳಾದಂತಹ
ಇತರ ಭಾಷೆಗಳಿಗೆ ಅನುವಾದ :
Capable of being moved or conveyed from one place to another.
movable, moveable, transferable, transferrable, transportableಅರ್ಥ : ಸನ್ಯಾಸಿಯಂತಹ
ಉದಾಹರಣೆ :
ಶ್ಯಾಮನು ಗೃಹಸ್ಥನಾಗಿದ್ದರೂ ಕೂಡ ಸನ್ಯಾಸಿ ಜೀವನವನ್ನು ನಡೆಸುತ್ತಿದ್ದಾನೆ.
ಸಮಾನಾರ್ಥಕ : ತಪಸ್ವಿ, ತಪಸ್ವಿಯಾದ, ತಪಸ್ವಿಯಾದಂತ, ಬೈರಾಗಿ, ಬೈರಾಗಿಯಾದ, ಬೈರಾಗಿಯಾದಂತ, ಬೈರಾಗಿಯಾದಂತಹ, ವಿರಕ್ತ, ವಿರಕ್ತನಾದ, ವಿರಕ್ತನಾದಂತ, ವಿರಕ್ತನಾದಂತಹ, ಸನ್ಯಾಸಿ, ಸನ್ಯಾಸಿಯಾದ, ಸನ್ಯಾಸಿಯಾದಂತ, ಸನ್ಯಾಸಿಯಾದಂತಹ
ಇತರ ಭಾಷೆಗಳಿಗೆ ಅನುವಾದ :