ಅರ್ಥ : ಯಾವುದೋ ಒಂದನ್ನು ಕೊಡಲು ಸಾಧ್ಯವಾಗದೆ ಇರುವುದು
ಉದಾಹರಣೆ :
ರಾಮುವಿಗೆ ತಾನು ಮಾಡಿದ ಸಾಲ ತೀರಿಸಲಾಗದೆ ಇರುವಾಗ ಅವನು ಆತ್ಮಹತ್ಯೆ ಮಾಡಿಕೊಂಡನು.
ಸಮಾನಾರ್ಥಕ : ಚುಕ್ತಮಾಡಲಾಗದ, ಚುಕ್ತಮಾಡಲಾಗದಂತ, ಚುಕ್ತಮಾಡಲಾಗದಂತಹ, ತೀರಿಸಲಾಗದಂತ, ತೀರಿಸಲಾಗದಂತಹ, ಪಾವತಿಸಲಾಗದ, ಪಾವತಿಸಲಾಗದಂತ, ಪಾವತಿಸಲಾಗದಂತಹ
ಇತರ ಭಾಷೆಗಳಿಗೆ ಅನುವಾದ :