ಅರ್ಥ : ಪೂರ್ಣವಾಗಿ ತುಂಬಿದಂತಹ
ಉದಾಹರಣೆ :
ಅವರು ಹಾಲು ತುಂಬಿದಂತಹ ಗ್ಲಾಸನ್ನು ನನ್ನ ಕೈಗೆ ತಂದಿಟ್ಟರು.
ಸಮಾನಾರ್ಥಕ : ತುಂಬಿರುವಂತ, ತುಂಬಿರುವಂತಹ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ
ಇತರ ಭಾಷೆಗಳಿಗೆ ಅನುವಾದ :
Containing as much or as many as is possible or normal.
A full glass.ಅರ್ಥ : ಭೋಜನಕ್ಕಾಗಿ ತಯಾರಾಗಿರುವ ಅಥವಾ ವ್ಯವಸ್ಥೆ ಮಾಡಿರುವಂತಹ ವಿಶೇಷವಾಗಿ ವ್ಯಂಜಗಳಿಂದ ಸಜ್ಜುಗೊಳಿಸುವಂತಂಹ
ಉದಾಹರಣೆ :
ತಿನ್ನುವಂತಹ ವ್ಯಂಜನಗಳಿಂದ ತುಂಬಿರುವ ಮೇಜಿನ ನಾಲ್ಕು ಕಡೆಗಳಲ್ಲಿಯೂ ಕುಳಿತ್ತಿದ್ದಾರೆ.
ಸಮಾನಾರ್ಥಕ : ತುಂಬಿದ, ತುಂಬಿರುವಂತ, ತುಂಬಿರುವಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದರ ಮೇಲೆ ಏನಾದರೂ ಇದೆಯೋ (ವಿಶೇಷವಾಗಿ ಭಾರದ ರೂಪದಲ್ಲಿ)
ಉದಾಹರಣೆ :
ಹಣ್ಣುಗಳಿಂದ ತುಂಬಿರುವ ಕೊಂಬೆಯು ನೇತಾಡುತ್ತಿದೆ.
ಸಮಾನಾರ್ಥಕ : ತುಂಬಿರುವಂತ, ತುಂಬಿರುವಂತಹ
ಇತರ ಭಾಷೆಗಳಿಗೆ ಅನುವಾದ :