ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತುಯ್ಯು ಪದದ ಅರ್ಥ ಮತ್ತು ಉದಾಹರಣೆಗಳು.

ತುಯ್ಯು   ಕ್ರಿಯಾಪದ

ಅರ್ಥ : ಉಯ್ಯಾಲೆ ಅಥವಾ ಯಾವುದಾದರು ವಸ್ತುವಿನ ಮೇಲೆ ಕುಳಿತು ಅಥವಾ ಹಿಡಿದು ಲಯಬದ್ಧವಾಗಿ ಹಿಂದೆ ಮುಂದೆ ಆಡುವ ಇಲ್ಲವೇ ಆಡಿಸುವ ಪ್ರಕ್ರಿಯೆ

ಉದಾಹರಣೆ : ಅವನು ತೊಟ್ಟಿಲನ್ನು ಹದವಾಗಿ ತೂಗುತ್ತಿದ್ದಾನೆ.

ಸಮಾನಾರ್ಥಕ : ಉಯ್ಯಾಲೆಯಾಡು, ಓಲಾಡು, ಓಲು, ಜೀಕಾಡು, ಜೀಕು, ಜೋತಾಡು, ತುಯ್ದಾಡು, ತೂಗಾಡು, ತೂಗು, ತೊನೆ, ತೊನೆದಾಡು


ಇತರ ಭಾಷೆಗಳಿಗೆ ಅನುವಾದ :

झूले पर बैठकर पेंग लेना।

वह एक घंटे से झूल रहा है।
झूलना, झूला झूलना, पौंढ़ना