ಅರ್ಥ : ಯಾವುದಾದರು ಪ್ರಾಣಿ, ವಸ್ತು ಮೊದಲಾದವುಗಳು ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೋಗುವುದಕ್ಕೆ ತೆರಳುವುದು
ಉದಾಹರಣೆ :
ಮಂತ್ರಿ ಮಹೋದಯರು ಇಲ್ಲಿಂದ ಈಗ ಹೊರಡುತ್ತಿದ್ದಾರೆ.
ಸಮಾನಾರ್ಥಕ : ಪ್ರಯಾಣ ಮಾಡು, ಹೊರಡು, ಹೋಗು
ಇತರ ಭಾಷೆಗಳಿಗೆ ಅನುವಾದ :
किसी प्राणी का एक स्थान से दूसरे स्थान पर पहुँचने के लिए चलना।
मंत्री महोदय अब यहाँ से जाएँगे।