ಅರ್ಥ : ಯಾವುದನ್ನು ಅಳಿಸಲಾಗುವುದಿಲ್ಲವೋ ಅಥವಾ ತುಂಬಾ ಬೇಗ ಹೋಗುವುದಿಲ್ಲವೋ
ಉದಾಹರಣೆ :
ಮತ ಹಾಕುವ ಮುನ್ನ ಬೆರಳಿನ ಮೇಲೆ ಅಳಿಸಲಾಗದ ಬಣ್ಣದ ಗುರುತು ಮಾಡುತ್ತಾರೆ.
ಸಮಾನಾರ್ಥಕ : ಅಳಿಸಲಾಗದ, ಅಳಿಸಲಾಗದಂತ, ಅಳಿಸಲಾಗದಂತಹ, ತೊಡೆಯಲಾಗದ, ತೊಡೆಯಲಾಗದಂತಹ
ಇತರ ಭಾಷೆಗಳಿಗೆ ಅನುವಾದ :