ಅರ್ಥ : ನೋಡುವುದಕ್ಕಾಗಿ ಮುಂದಿಡುವ ಅಥವಾ ಪ್ರಕಟ ಮಾಡುವ ಕ್ರಿಯೆ
ಉದಾಹರಣೆ :
ಈ ಸೂಚನಾ ಮಾಧ್ಯಮದಿಂದ ಕಂಪನಿಯು ತನ್ನ ಹೊಸ-ಹೊಸ ಕಾರ್ಯಗಳನ್ನು ತೋರಿಸುತ್ತಿದೆ.
ಸಮಾನಾರ್ಥಕ : ಪ್ರದರ್ಶನ ನೀಡು, ಪ್ರದರ್ಶನ ಮಾಡು
ಇತರ ಭಾಷೆಗಳಿಗೆ ಅನುವಾದ :
देखने आदि के लिए सामने रखना या प्रकट करना।
इस विज्ञापन के माध्यम से कंपनी अपनी नई-नई कारें दिखा रही है।ಅರ್ಥ : ಯಾವದೋ ಒಂದನ್ನು ಪರೀಕ್ಷೆ ಅಥವಾ ಪ್ರತೀಕ್ಷೆ ಮಾಡುವ ಪ್ರಕ್ರಿಯೆ
ಉದಾಹರಣೆ :
ನಿಮಗೆ ಬಂದಿರುವ ರೋಗವನ್ನು ವ್ಯದ್ಯರ ಬಳಿ ಪರೀಕ್ಷೆ ಮಾಡಿಸಿದ್ದೀರ?
ಸಮಾನಾರ್ಥಕ : ತಪಾಸಣೆ ಮಾಡು, ಪರೀಕ್ಷೆ ಮಾಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಪ್ರಾಣಿ ಮುಂತಾದವುಗಳಿಗೆ ಕುಡಿಯಲು ನೀರು ಕೊಡುವ ಪ್ರಕ್ರಿಯೆ
ಉದಾಹರಣೆ :
ಶ್ಯಾಮ್ ಹಸುವಿಗೆ ನೀರು ತೋರಿಸುತ್ತಿದ್ದಾನೆ.
ಸಮಾನಾರ್ಥಕ : ಅಣಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕಣ್ಣಿನಿಂದ ಯಾವುದಾದರು ವ್ಯಕ್ತಿ, ಪದಾರ್ಥ, ಕೆಲಸ ಮೊದಲಾದವುಗಳ ರೂಪ-ಬಣ್ಣ ಮತ್ತು ಆಕಾರ-ಪ್ರಕಾರ ಅಥವಾ ಗುಣ ಮೊದಲಾದವುಗಳ ಜ್ಞಾನವನ್ನು ಪಡೆಯುವುದು
ಉದಾಹರಣೆ :
ಅವನು ನಮಗೆ ತನ್ನ ಹೊಸ ಮನೆಯನ್ನು ತೋರಿಸಿದನು.
ಸಮಾನಾರ್ಥಕ : ಪ್ರಸ್ತುತ ಪಡಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಅನುಭವಕ್ಕೆ ಬರುವ ಪ್ರಕ್ರಿಯೆ
ಉದಾಹರಣೆ :
ಹಣೆಯ ಬರಹವು ನಮಗೆ ತುಂಬಾ ಕೆಟ್ಟ ದಿನಗಳನ್ನು ತೋರಿಸಿತು ಅಥವಾ ಅನುಭವಕ್ಕೆ ತಂದಿತು.
ಸಮಾನಾರ್ಥಕ : ಅನುಭವಕ್ಕೆ ತರು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ವಸ್ತು ಅಥವಾ ಕಾರ್ಯದ ಬಗೆಗೆ ಇಂಗಿತವನ್ನು ವ್ಯಕ್ತಪಡಿಸುವ ಪ್ರಕ್ರಿಯೆ
ಉದಾಹರಣೆ :
ಅಮ್ಮ ನನಗೆ ಆಕಾಶದಲ್ಲಿ ಇರುವ ಧೃವ ನಕ್ಷತ್ರ ಎಲ್ಲಿದೆ ಎಂದು ಹೇಳಿದಳು.
ಇತರ ಭಾಷೆಗಳಿಗೆ ಅನುವಾದ :
किसी वस्तु या कार्य आदि की ओर इंगित करना।
माँ ने मुझे आसमान में ध्रुव तारे की स्थिति बताई।ಅರ್ಥ : ಆಡಂಬರದಿಂದ ಅಥವಾ ಗರ್ವದಿಂದ ತೊಡುವ ಅಥವಾ ಪ್ರದರ್ಶನ ಮಾಡುವ ಪ್ರಕ್ರಿಯೆ
ಉದಾಹರಣೆ :
ಶೀಲಾ ಹೊಸ ಬಳೆಗಳನ್ನು ತೋರಿಸುತ್ತಿದ್ದಾಳೆ.
ಇತರ ಭಾಷೆಗಳಿಗೆ ಅನುವಾದ :