ಅರ್ಥ : ಆಳವಾಗಿರುವ ಅವಸ್ಥೆ
ಉದಾಹರಣೆ :
ಸಮುದ್ರದ ಆಳ ಅಗಾಧವಾಗಿದೆ.
ಸಮಾನಾರ್ಥಕ : ಅಳತೆ, ಆಳ, ಗಾಂಭೀರ್ಯ
ಇತರ ಭಾಷೆಗಳಿಗೆ ಅನುವಾದ :
The quality of being physically deep.
The profundity of the mine was almost a mile.ಅರ್ಥ : ಚಂಚಲತೆ ಇಲ್ಲದೆ ಅಥವಾ ಸ್ಥಿರ ಅಥವಾ ಅಚಲವಾಗಿ ನಿಂತಿರುವ ಸ್ಥಿತಿ ಕ್ರಿಯೆ ಅಥವಾ ಭಾವನೆ
ಉದಾಹರಣೆ :
ಅವನು ತನ್ನ ದೃಢತೆಯನ್ನು ಕಾಪಾಡಿಕೊಂಡಿದ್ದಾನೆ.
ಸಮಾನಾರ್ಥಕ : ಅಚಲ, ಅಚಲತೆ, ಅಲುಗಾಡದೆ, ಕದಲದೆ, ಮಿಸುಕಾಡದೆ, ಸ್ಥಿರತೆ
ಇತರ ಭಾಷೆಗಳಿಗೆ ಅನುವಾದ :
कंपित न होने की अवस्था, क्रिया या भाव।
देखने पर कई वस्तुओं में अकंपन दिखता है पर उनके अंदर कंपन होता रहता है।A state of no motion or movement.
The utter motionlessness of a marble statue.ಅರ್ಥ : ಇಚ್ಚೆಯಿಂದ ಹಾಗೆಯೇ ನಿರಂತರವಾಗಿ ಯಾವುದಾದರು ಕೆಲಸದಲ್ಲಿ ತೊಡಗಿರುವ ಕ್ರಿಯೆ
ಉದಾಹರಣೆ :
ಏಕಲವ್ಯನು ಸತತ ಪರಿಶ್ರಮದಿಂದ ಧನುರ್ ವಿದ್ಯೆಯಲ್ಲಿ ತುಂಬಾ ನಿಪುಣತೆಯನ್ನು ಹೊಂದಿದ್ದನು.
ಸಮಾನಾರ್ಥಕ : ಉತ್ಸಾಹ, ಗಟ್ಟಿಗತನ, ಗರ್ಜನೆ, ಜೋರು, ಧೈರ್ಯ, ಪರಿಶ್ರಮ, ಭಯಂಕರ, ಶಕ್ತಿ
ಇತರ ಭಾಷೆಗಳಿಗೆ ಅನುವಾದ :
Persevering determination to perform a task.
His diligence won him quick promotions.ಅರ್ಥ : ಯಾರೋ ಒಬ್ಬರು ತಮ್ಮ ವಿಚಾರ ಮುಂತಾದವುಗಳ ಬಗೆಗೆ ದೃಢವಾಗಿ ಇರುವರೋ
ಉದಾಹರಣೆ :
ದೃಢತೆ ಇರುವ ವ್ಯಕ್ತಿಗಳು ಎಲ್ಲಾ ಸಂದರ್ಭದಲ್ಲೂ ತನ್ನ ವಿಚಾರವೇ ಸರಿ ಎಂದು ಸಮರ್ಥನೆ ಮಾಡುತ್ತಾನೆ.
ಇತರ ಭಾಷೆಗಳಿಗೆ ಅನುವಾದ :
जो अपने मत या विचार आदि पर दृढ़ रहता है।
दृढ़मतपूर्ण व्यक्ति हर हालत में अपने ही मत का समर्थन करता है।