ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಉನ್ನತ ಸ್ತರದ ಆಶಯ ಮತ್ತು ಒಳಿತನ್ನು ಗಮನಿಸುವ ಮತ್ತು ಆ ಬಗೆಯ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಂತಹ ವ್ಯಕ್ತಿ
ಉದಾಹರಣೆ : ಮಹಾತ್ಮರ ವಿಚಾರಧಾರೆಗಳು ಯಾವಾಗಲೂ ಬಲುದೂರದವರೆಗೆ ಒಳಿತನ್ನು ತರುತ್ತವೆ.
ಸಮಾನಾರ್ಥಕ : ಮಹಾತ್ಮ, ಮಹಾನುಭಾವ, ಮಹಾವ್ಯಕ್ತಿ, ಮಹಾಶಯ
ಇತರ ಭಾಷೆಗಳಿಗೆ ಅನುವಾದ :हिन्दी English
महान या उच्च आशय और विचारों वाला व्यक्ति।
A man of refinement.
ಸ್ಥಾಪನೆ