ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಾಜೂಕಾದ ಪದದ ಅರ್ಥ ಮತ್ತು ಉದಾಹರಣೆಗಳು.

ನಾಜೂಕಾದ   ಗುಣವಾಚಕ

ಅರ್ಥ : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ

ಉದಾಹರಣೆ : ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.

ಸಮಾನಾರ್ಥಕ : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ


ಇತರ ಭಾಷೆಗಳಿಗೆ ಅನುವಾದ :

गतिविधि, कार्यान्वयन आदि में स्वाभाविक सुन्दरता या सरलता दर्शानेवाला।

उसका सहज नृत्य मन को लुभाता है।
यह प्रश्न सहज है।
सहज

Displaying effortless beauty and simplicity in movement or execution.

An elegant dancer.
An elegant mathematical solution -- simple and precise.
elegant

ಅರ್ಥ : ಕೋಮಲವಾದ ಶರೀರ ಉಳ್ಳವನು ಅಥವಾ ಅಂಥಹ ಗುಣ

ಉದಾಹರಣೆ : ಸುಕುಮಾರನಂತಹ ರಾಜಕುಮಾರನು ಯುದ್ಧಕ್ಕೆ ಭಯಗೊಳ್ಳುತ್ತಾನೆ.

ಸಮಾನಾರ್ಥಕ : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದಂತ, ನಾಜೂಕಾದಂತಹ, ಸುಕುಮಾರನಂತಹ


ಇತರ ಭಾಷೆಗಳಿಗೆ ಅನುವಾದ :

जिसके अंग कोमल हों।

सुकुमार राम ने शिव धनुष को तोड़ दिया।
कोमल, कोमलांग, तुनक, तुनुक, धान-पान, नाज़ुक, नाजुक, फूलपान, मृदुल, सुकुमार

Easily hurt.

Soft hands.
A baby's delicate skin.
delicate, soft

ಅರ್ಥ : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ

ಉದಾಹರಣೆ : ಅವನು ತುಂಬಾ ನಾಜೂಕಾದ ಮನುಷ್ಯ.

ಸಮಾನಾರ್ಥಕ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದ, ಮೃದುವಾದಂತ, ಮೃದುವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसमें हानि या अनिष्ट का डर हो।

यह बहुत नाज़ुक मामला है।
नाज़ुक, नाजुक

Causing fear or anxiety by threatening great harm.

A dangerous operation.
A grave situation.
A grave illness.
Grievous bodily harm.
A serious wound.
A serious turn of events.
A severe case of pneumonia.
A life-threatening disease.
dangerous, grave, grievous, life-threatening, serious, severe

ಅರ್ಥ : ನಾಜೂಕಾದ ಮತ್ತು ಮೃದುವಾದ

ಉದಾಹರಣೆ : ಎಳೆ ಮಗುವಿನ ಮೃದುವಾದ ಕೆನ್ನೆ ಯಾರಿಗಾದೂ ಮುಟ್ಟಬೇಕೆನಿಸುತ್ತದೆ.

ಸಮಾನಾರ್ಥಕ : ನಾಜೂಕಾದಂತ, ನಾಜೂಕಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ


ಇತರ ಭಾಷೆಗಳಿಗೆ ಅನುವಾದ :

चिकना और मुलायम।

बच्चों के मसृण कपोल किसे नहीं लुभाते हैं।
मसृण

Smooth and unconstrained in movement.

A long, smooth stride.
The fluid motion of a cat.
The liquid grace of a ballerina.
fluent, fluid, liquid, smooth