ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನೀರು ಸೇದುವ ಗಾಲಿ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಬಾವಿಯಿಂದ ನೀರನ್ನು ತೆಗೆಯುವ ಒಂದು ಯಂತ್ರ ಅದರಲ್ಲಿ ಒಂದು ದೊಡ್ಡ ಚಕ್ರವಿರುತ್ತದೆ

ಉದಾಹರಣೆ : ಅವನು ನೀರು ಸೇದುವ ಗಾಲಿಯಿಲ್ಲದೆಯೆ ಹೊಲಗಳಿಗೆ ನೀರಾಯಿಸುತ್ತಿದ್ದನು.

ಸಮಾನಾರ್ಥಕ : ಗಡಗಡೆ, ಬಾವಿಯ ರಾಟಿ, ಬಾವಿಯ ರಾಟೆ


ಇತರ ಭಾಷೆಗಳಿಗೆ ಅನುವಾದ :

कुएँ से पानी निकालने का एक यंत्र जिसमें काठ का एक बड़ा चक्कर होता है।

वह रहट द्वारा खेत की सिंचाई कर रहा है।
अरघट्ट, अरघट्टक, अरहट, अरहट्ठ, घाटी यंत्र, चरख़ा, पिरिया, रहँट, रहँटा, रहट, रहटा

A wheel with buckets attached to its rim. Raises water from a stream or pond.

water wheel, waterwheel