ಅರ್ಥ : ಉಪಾಯ ಅಥವಾ ಪರಿಹಾರ ಮಾಡದೆ ಇರುವಂತಹ
ಉದಾಹರಣೆ :
ಪರಹಾರ ದೊರೆಯದ ವ್ಯಕ್ತಿಯು ಸಮಸ್ಯೆಗಳಿಂದ ಆವೃತವಾಗಿದ್ದಾನೆ.
ಸಮಾನಾರ್ಥಕ : ಉಪಾಯವಿಲ್ಲದ, ಉಪಾಯವಿಲ್ಲದಂತ, ಉಪಾಯವಿಲ್ಲದಂತಹ, ಪರಿಹಾರ ದೊರೆಯದ, ಪರಿಹಾರ ದೊರೆಯದಂತ, ಪರಿಹಾರವಿಲ್ಲದ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ
ಇತರ ಭಾಷೆಗಳಿಗೆ ಅನುವಾದ :