ಅರ್ಥ : ಕಾಡಿನೊಳಗಿನ ಚಿಕ್ಕ ಚಿಕ್ಕ ಗಿಡ ಗಂಟೆಗಳ ಸಮೂಹ
ಉದಾಹರಣೆ :
ಕಾಡಿನ ಪೊದೆಗಳಲ್ಲಿ ಸಣ್ಣ ಪುಟ್ಟ ಕಾಡು ಪ್ರಾಣಿಗಳು ವಾಸವಾಗಿರುತ್ತವೆ.
ಸಮಾನಾರ್ಥಕ : ಕುರುಚಲು ಕಾಡು, ಪೊದೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸಾಮಾನ್ಯವಾಗಿ ಕಾಡಿನಲ್ಲಿರುವ ಸಣ್ಣ ಸಣ್ಣ ಗಿಡ ಅಥವಾ ಬಳ್ಳಿಯಿಂದ ಹಬ್ಬಿಕೊಂಡ ಒಂದು ದುಂಡಾದ ಗುಂಪು ಅಥವಾ ಸಮೂಹ
ಉದಾಹರಣೆ :
ಈ ಕಾಡಿನಲ್ಲಿ ಪೊದರುಗಳು ಜಾಸ್ತಿ. ಈ ಪೊದೆಯಲ್ಲಿ ಕಾಡು ಪ್ರಾಣಿಗಳು ವಾಸಿಸುತ್ತವೆ.
ಸಮಾನಾರ್ಥಕ : ಕಂಟೆ, ಕುರುಚಲು ಗಿಡ, ಗುಲ್ಮ, ಪೊದೆ
ಇತರ ಭಾಷೆಗಳಿಗೆ ಅನುವಾದ :