ಅರ್ಥ : ಯಾವುದಾದರು ದ್ರವ ಪದಾರ್ಥದಿಂದ ಶರೀರವನ್ನು ತೊಳೆ
ಉದಾಹರಣೆ :
ನೀವು ಬೆವರಿನಿಂದಲೇ ಸ್ನಾನ ಮಾಡಿದ್ದೀಯಾ!
ಸಮಾನಾರ್ಥಕ : ಜಳಕ ಮಾಡು, ಸ್ನಾನ ಮಾಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮುಟ್ಟುದಿನಗಳು ಕಳೆದ ನಂತರ ಸ್ತ್ರೀಯರು ಮಾಡುವ ಸ್ನಾನ
ಉದಾಹರಣೆ :
ಪ್ರಾಯಃ ಸ್ತ್ರೀಯರು ಮೂರು ದಿನಗಳ ನಂತರ ಸ್ನಾನ ಮಾಡುತ್ತಾರೆ.
ಸಮಾನಾರ್ಥಕ : ಜಳಕ ಮಾಡು, ಮಿಂದೆ, ಸ್ನಾನ ಮಾಡು
ಇತರ ಭಾಷೆಗಳಿಗೆ ಅನುವಾದ :