ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮುದ್ರಣ ಮಾಡಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಮುದ್ರಣ ಮಾಡಿಸು   ಕ್ರಿಯಾಪದ

ಅರ್ಥ : ಅಚ್ಚು ಹಾಕುವ ಅಥವಾ ಮುದ್ರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

ಉದಾಹರಣೆ : ಅವರು ನೂರು ಆಮಂತ್ರಣ ಪತ್ರಿಕೆಗಳನ್ನು ಅಚ್ಚು ಹಾಕಿಸಿದರು.

ಸಮಾನಾರ್ಥಕ : ಅಚ್ಚು ಹಾಕಿಸು, ಮುದ್ರಿಸು


ಇತರ ಭಾಷೆಗಳಿಗೆ ಅನುವಾದ :

छापने का काम दूसरे से करवाना।

उसने सौ निमंत्रण कार्ड छपवाए।
छपवाना, छपाना