ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೆರುಗು ಪದದ ಅರ್ಥ ಮತ್ತು ಉದಾಹರಣೆಗಳು.

ಮೆರುಗು   ನಾಮಪದ

ಅರ್ಥ : ಹರಿತವಾದ ಕತ್ತಿಯ ಅಗ್ರಭಾಗ ಶೋಭಾಯಮಾನ ಅಥವಾ ಹೊಳೆಯುತ್ತಿರುವುದರಿಂದ ಅದರ ಶ್ರೇಷ್ಟತೆಯು ತಿಳಿಯುತ್ತದೆ

ಉದಾಹರಣೆ : ಈ ಪಟ್ಟದ ಕತ್ತಿಯ ಕಾಂತಿ ನೋಡಲು ಸುಂದರವಾಗಿದೆ.

ಸಮಾನಾರ್ಥಕ : ಕಾಂತಿ, ಮಿನುಗು, ಹೊಗರು, ಹೊಳಪು


ಇತರ ಭಾಷೆಗಳಿಗೆ ಅನುವಾದ :

धारदार हथियारों के फल की वह रंगत या चमक जिससे उनकी उत्तमता प्रकट होती है।

इस तलवार का पानी देखने लायक है।
आब, ओप, जौहर, पानी

ಮೆರುಗು   ಕ್ರಿಯಾಪದ

ಅರ್ಥ : ಹೊಳೆಯುವ ಪ್ರಕ್ರಿಯೆ

ಉದಾಹರಣೆ : ಹಿಮಾಲಯ ಭಾರತ ಮಾತೆಯ ಮುಕುಟದಲ್ಲಿ ನಕ್ಷತ್ರದಂತೆ ಮಿನುಗುತ್ತದೆ.

ಸಮಾನಾರ್ಥಕ : ಉಜ್ವಲವಾಗು, ಉಜ್ವಲಿಸು, ಕಂಗೊಳಿಸು, ಕಳೆ ಬೀರು, ಕಳೆ-ಬೀರು, ಕಳೆಬೀರು, ಕಾಂತಿ ಬೀರು, ಕಾಂತಿ-ಬೀರು, ಕಾಂತಿಬೀರು, ಕಾಂತಿಯುತವಾಗು, ಪ್ರಕಾಶ ಚೆಲ್ಲು, ಪ್ರಕಾಶ ಬೀರು, ಪ್ರಕಾಶ-ಚೆಲ್ಲು, ಪ್ರಕಾಶ-ಬೀರು, ಪ್ರಕಾಶಚೆಲ್ಲು, ಪ್ರಕಾಶಬೀರು, ಪ್ರಕಾಶಿಸು, ಬೆಳಗು, ಮಿಂಚು, ಮಿನುಗು, ಮಿರುಗು, ಮೆರಗು, ರಾರಾಜಿಸು, ಶೋಭಾಯಮಾನವಾಗು, ಶೋಭಾಯಮಾನಿಸು, ಶೋಭಿಸು, ಹೊಳೆ


ಇತರ ಭಾಷೆಗಳಿಗೆ ಅನುವಾದ :

शोभा से युक्त होना।

हिमालय भारत माँ के सिर पर मुकुट के रूप में शोभान्वित है।
फबना, शोभना, शोभान्वित होना, शोभायमान होना, शोभित होना

Be beautiful to look at.

Flowers adorned the tables everywhere.
adorn, beautify, deck, decorate, embellish, grace