ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಲಾಭವಾಗು ಪದದ ಅರ್ಥ ಮತ್ತು ಉದಾಹರಣೆಗಳು.

ಲಾಭವಾಗು   ಕ್ರಿಯಾಪದ

ಅರ್ಥ : ಬಹಳಷ್ಟು ಲಾಭ ಮಾಡುವ ಪ್ರಕ್ರಿಯೆ

ಉದಾಹರಣೆ : ಬಹಿರಂಗವಾಗಿ ನಕಲು ಮಾಡಿದರಿಂದ ವಿದ್ಯಾರ್ಥಿಗಳಿಗೆ ಸುಲಭವಾಯಿತು.

ಸಮಾನಾರ್ಥಕ : ಸುಲಭವಾಗು


ಇತರ ಭಾಷೆಗಳಿಗೆ ಅನುವಾದ :

बहुत लाभ होना।

खुलेआम नकल से परीक्षार्थियों की चाँदी हो गई है।
चाँदी होना, चांदी होना

ಅರ್ಥ : ಯಾವುದಾದರು ಕೆಲಸಕ್ಕಾಗಿ ಯಾರಾದರೊಬ್ಬರಿಂದ ಏನನ್ನಾದರೂ ಹೊಂದುವುದು

ಉದಾಹರಣೆ : ಅಲ್ಲಿಗೆ ಬಂದರೆ ನಿಮಗೆ ಏನಾದರೂ ಉಪಯೋಗವಾಗಬಹುದು.

ಸಮಾನಾರ್ಥಕ : ಉಪಯೋಗ, ಉಪಯೋಗವಾಗು, ಪ್ರಯೋಜನ, ಪ್ರಯೋಜನವಾಗು, ಲಾಭ


ಇತರ ಭಾಷೆಗಳಿಗೆ ಅನುವಾದ :

किसी काम के लिए किसी से कुछ चाहना।

आपके यहाँ आने का कुछ न कुछ तो प्रयोजन होगा।
प्रयोजन होना, मतलब होना

Propose or intend.

I aim to arrive at noon.
aim, propose, purport, purpose

ಅರ್ಥ : ಲಾಭದಾಯಕ, ಶುಭ, ಹಿತಕರ ಅಥವಾ ಸುಖದಾಯಕವಾಗಿರುವಂತಹ

ಉದಾಹರಣೆ : ಈ ಅಂಗಡಿಯಿಂದ ಅವನಿಗೆ ತುಂಬಾ ಅನುಕೂಲವಾಗಿದೆ.

ಸಮಾನಾರ್ಥಕ : ಅನುಕೂಲವಾಗು, ಅನುಕೂಲವಾಗುವ, ಅನುಕೂಲವಾಗುವಂತ, ಅನುಕೂಲವಾಗುವಂತಹ, ಲಾಭದಾಯಕವಾಗು, ಲಾಭದಾಯಕವಾಗುವಂತ, ಲಾಭದಾಯಕವಾಗುವಂತಹ, ಶುಭವಾಗು, ಶುಭವಾಗುವಂತ, ಶುಭವಾಗುವಂತಹ


ಇತರ ಭಾಷೆಗಳಿಗೆ ಅನುವಾದ :

+लाभदायक, शुभ, हितकर या सुखदायी होना।

यह मकान उन्हें खूब रास आया है।
रास आना