ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾವುದೇ ವಿಷಯವು ವಿವೇಕದಿಂದ ಕೂಡಿದುದು
ಉದಾಹರಣೆ : ಅವನು ಯಾವಾಗಲೂ ವಿಚಾರಯುಕ್ತವಾದ ಮಾತುಗಳನ್ನೇ ಆಡುತ್ತಾನೆ.
ಸಮಾನಾರ್ಥಕ : ವಿವೇಕದ, ಸಮಂಜಸವಾದ, ಸರಿಯಾದ
ಇತರ ಭಾಷೆಗಳಿಗೆ ಅನುವಾದ :हिन्दी English
जो विचारों से भरा हुआ हो।
Showing reason or sound judgment.
ಸ್ಥಾಪನೆ