ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶುಚಿ ಪದದ ಅರ್ಥ ಮತ್ತು ಉದಾಹರಣೆಗಳು.

ಶುಚಿ   ನಾಮಪದ

ಅರ್ಥ : ಸ್ವಚ್ಚವಾಗುವ ಅವಸ್ಥೆ ಅಥವಾ ಭಾವ

ಉದಾಹರಣೆ : ಸ್ವಚ್ಚತೆ ಇರುವ ಕಡೆ ರೋಗಗಳು ಬರುವುದಿಲ್ಲ ರಾಸಾಯನಿಕ ಪ್ರಕ್ರಿಯೆಯಿಂದಾಗಿ ನೀರನ್ನು ಸ್ವಚ್ಛ ಮಾಡಲಾಗುತ್ತದೆ.

ಸಮಾನಾರ್ಥಕ : ಅಚ್ಚ, ಅಚ್ಚುಕಟ್ಟು, ಅಣಿ, ಅತಿಶುದ್ಧ, ಚೊಕಟ, ಚೊಕ್ಕ, ಚೊಕ್ಕಟ, ಚೊಕ್ಕಟತನ, ಚೊಕ್ಕಟಿಕೆ, ಚೊಕ್ಕಟು, ಚೊಕ್ಕಳ, ನಿರ್ಮಲ, ನಿರ್ಮಲತೆ, ನಿರ್ಮಳ, ನಿರ್ಮಳಿಕೆ, ನಿರ್ಮಾಲ್ಯ, ನೈರ್ಮಲ್ಯ, ಶಚಿರ್ಭೂತತತೆ, ಶುದ್ಧತೆ, ಶುದ್ಧಿ, ಶುದ್ಧೀಕರಣ, ಶುಭ್ರ, ಶುಭ್ರತೆ, ಸುಚಿ, ಸ್ವಚ್ಛ, ಸ್ವಚ್ಛತೆ, ಹಸ, ಹಸನು


ಇತರ ಭಾಷೆಗಳಿಗೆ ಅನುವಾದ :

स्वच्छ होने की अवस्था या भाव।

स्वच्छता बरतने से बीमारियाँ नहीं फैलतीं।
रासायनिक प्रक्रिया द्वारा जल की स्वच्छता बनाई रखी जा सकती है।
अमलता, उजराई, उजलाई, उजलापन, उज्ज्वलता, उज्ज्वला, उज्वलता, उज्वला, धवलिमा, निर्मलता, पूति, शुद्धता, शुद्धि, सफाई, साफ-सफाई, सुथरापन, स्वच्छता

The state of being clean. Without dirt or other impurities.

cleanness

ಅರ್ಥ : ನಮ್ಮನ್ನು ಶುದ್ಧಗೊಳಿಸುವುದಕ್ಕಾಗಿ ತೀರ್ಥದ ಜಲವನ್ನು ನಮ್ಮ ತಲೆಯ ಮೇಲೆ ಹಾಕುವ ಕ್ರಿಯೆ

ಉದಾಹರಣೆ : ಪೂಜೆ ಮಾಡುವ ಮೊದಲು ಸ್ವಚ್ಛ ಮಾಡಬೇಕು.

ಸಮಾನಾರ್ಥಕ : ಗುಡಿಸುವಿಕೆ, ಶುಚಿಗೊಳಿಸುವಿಕೆ, ಶುದ್ಧ, ಶುದ್ಧಗೊಳಿಸುವುದು, ಸ್ವಚ್ಛಗೊಳಿಸುವಿಕೆ, ಸ್ವಚ್ಛತೆ


ಇತರ ಭಾಷೆಗಳಿಗೆ ಅನುವಾದ :

अपने को शुद्ध करने के लिए तीर्थ आदि का जल अपने ऊपर छिड़कने की क्रिया।

पूजा से पूर्व मार्जन किया जाता है।
मार्जन

ಅರ್ಥ : ಧರ್ಮಾನುಸಾರವಾಗಿ ಪವಿತ್ರವಾಗುವ ಅವಸ್ಥೆ ಅಥವಾ ಭಾವ

ಉದಾಹರಣೆ : ಗಂಗಾನದಿಯ ಪವಿತ್ರತೆಯ ಬಗ್ಗೆ ಯಾವುದೇ ಅನುಮಾನವಿಲ್ಲ.

ಸಮಾನಾರ್ಥಕ : ಪವಿತ್ರ, ಪವಿತ್ರತೆ, ಪಾವಿತ್ರ್ಯ, ಪಾವಿತ್ರ್ಯತೆ, ಶುಚಿತ್ವ, ಶುದ್ಧತೆ, ಸ್ವಚ್ಚತೆ


ಇತರ ಭಾಷೆಗಳಿಗೆ ಅನುವಾದ :

धर्मानुसार पवित्र होने की अवस्था या भाव।

गंगाजल की पवित्रता में कोई संदेह नहीं है।
पवित्रता, पाकी, पाकीजगी, पाकीज़गी, पावनता, पावनत्व, शुचि, शुचिता, शुद्धता, शुद्धि, शौच

The state of being unsullied by sin or moral wrong. Lacking a knowledge of evil.

innocence, pureness, purity, sinlessness, whiteness