ಅರ್ಥ : ಲಾಭದಾಯಕ, ಶುಭ, ಹಿತಕರ ಅಥವಾ ಸುಖದಾಯಕವಾಗಿರುವಂತಹ
ಉದಾಹರಣೆ :
ಈ ಅಂಗಡಿಯಿಂದ ಅವನಿಗೆ ತುಂಬಾ ಅನುಕೂಲವಾಗಿದೆ.
ಸಮಾನಾರ್ಥಕ : ಅನುಕೂಲವಾಗು, ಅನುಕೂಲವಾಗುವ, ಅನುಕೂಲವಾಗುವಂತ, ಅನುಕೂಲವಾಗುವಂತಹ, ಲಾಭದಾಯಕವಾಗು, ಲಾಭದಾಯಕವಾಗುವಂತ, ಲಾಭದಾಯಕವಾಗುವಂತಹ, ಲಾಭವಾಗು, ಶುಭವಾಗು, ಶುಭವಾಗುವಂತ
ಇತರ ಭಾಷೆಗಳಿಗೆ ಅನುವಾದ :