ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಶುಶ್ರೂಷೆ ಪದದ ಅರ್ಥ ಮತ್ತು ಉದಾಹರಣೆಗಳು.

ಶುಶ್ರೂಷೆ   ನಾಮಪದ

ಅರ್ಥ : ಇನ್ನೊಬ್ಬರಿಗಾಗಿ ಕರ್ತವ್ಯದ ಪಾಲನೆಮಾಡುವುದು, ಜಾಗದ ವ್ಯವಸ್ಥೆ ಮತ್ತು ಸಹಾಯಕ ಉಪಕರಣಗಳನ್ನು ಒದಗಿಸಿಕೊಡುವುದು

ಉದಾಹರಣೆ : ಇಲ್ಲಿನ ವಸತಿಗೃಹಗಳಲ್ಲಿ ಒಳ್ಳೆಯ ಸೇವೆ ಉಪಲಬ್ಧವಿದೆ.

ಸಮಾನಾರ್ಥಕ : ಉಪಚಾರ, ಸೇವೆ


ಇತರ ಭಾಷೆಗಳಿಗೆ ಅನುವಾದ :

दूसरों के लिए कर्तव्य का पालन, स्थान की व्यवस्था और सहायक उपकरण आदि।

यहाँ के होटलों में अच्छी सेवाएँ उपलब्ध हैं।
सेवा

Performance of duties or provision of space and equipment helpful to others.

The mayor tried to maintain city services.
The medical services are excellent.
services

ಶುಶ್ರೂಷೆ   ಗುಣವಾಚಕ

ಅರ್ಥ : ಸಹಾನುಭೂತಿಯನ್ನು ಹೊಂದಿರುವಂತಹ

ಉದಾಹರಣೆ : ಈ ಸಂಸ್ಥೆಗೆ ಶುಶ್ರೂಷೆ ಮಾಡುವ ವ್ಯಕ್ತಿಗಳ ಅಗತ್ಯವಿದೆ.

ಸಮಾನಾರ್ಥಕ : ದಾದಿ, ಶುಶ್ರೂಷೆ ಮಾಡುವ, ಶುಶ್ರೂಷೆ ಮಾಡುವಂತ, ಶುಶ್ರೂಷೆ ಮಾಡುವಂತಹ, ಶುಶ್ರೂಷೆಯ


ಇತರ ಭಾಷೆಗಳಿಗೆ ಅನುವಾದ :

सहानुभूति रखनेवाला।

इस संस्था को तीमारदार व्यक्तियों की ज़रूरत है।
तीमारदार