ಅರ್ಥ : ಬೇರೆಯವರ ಲಾಭ ಮತ್ತು ಹಿತವನ್ನು ನೋಡಿ ಮನಸ್ಸಿನಲ್ಲಿ ಆಗುವ ಕಷ್ಟ
ಉದಾಹರಣೆ :
ನನ್ನ ಅಭಿವೃದಿಯನ್ನು ಅವನು ಕಂಡು ಅಸೂಯೆ ಪಡುತ್ತಿದ್ದ.
ಸಮಾನಾರ್ಥಕ : ಅತೃಪ್ತಿ, ಅಸಮಾಧಾನ, ಅಸೂಯೆ, ಈರ್ಷ್ಯೆ, ಕರ್ಬು, ಕಿಚ್ಚು, ಮಾತ್ಸರ್ಯ, ಹೊಟ್ಟ ಕಿಚ್ಚು, ಹೊಟ್ಟೆ ಉರಿ, ಹೊಟ್ಟೆ ಕಿಚ್ಚು, ಹೊಟ್ಟೆಉರಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ
ಉದಾಹರಣೆ :
ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.
ಸಮಾನಾರ್ಥಕ : ಅನಿಷ್ಟ, ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟ, ಕಷ್ಟದಾಯಕವಾದ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕೀರ್ಣವಾದ, ಹಾಲಾಹಲ
ಇತರ ಭಾಷೆಗಳಿಗೆ ಅನುವಾದ :
किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।
संकट में दिमाग काम करना बंद कर देता है।An unstable situation of extreme danger or difficulty.
They went bankrupt during the economic crisis.ಅರ್ಥ : ಯಾವುದೇ ಕೆಲಸ ಅಥವಾ ಕಾರ್ಯದಲ್ಲಿ ತುಂಬಾ ಅಡಚಣೆಯುಂಟಾಗುವುದು ಅಥವಾ ಕಷ್ಟ ಸಂಭವಿಸುವುದು
ಉದಾಹರಣೆ :
ನಾನು ಬಾಲ್ಯದಿಂದ ತುಂಬಾ ತೊಂದರೆ ಅನುಭವಿಸಿದ್ದೇನೆ.
ಸಮಾನಾರ್ಥಕ : ಕಠೋರತೆ, ತೊಂದರೆ, ಬಿರುಸುತನ
ಇತರ ಭಾಷೆಗಳಿಗೆ ಅನುವಾದ :
A condition or state of affairs almost beyond one's ability to deal with and requiring great effort to bear or overcome.
Grappling with financial difficulties.ಅರ್ಥ : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ
ಉದಾಹರಣೆ :
ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.
ಸಮಾನಾರ್ಥಕ : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ
ಇತರ ಭಾಷೆಗಳಿಗೆ ಅನುವಾದ :
उदास होने की अवस्था या भाव।
उसके चेहरे पर उदासी छायी हुई थी।ಅರ್ಥ : ಮನಸ್ಸಿಗೆ ಅಪ್ರಿಯ ಮತ್ತು ಕಷ್ಟ ಕೊಡುವ ಅವಸ್ಥೆ ಅಥವಾ ಅಂಯಹ ಮಾತುಗಳಿಂದ ಪಾರಾಗಲು ಸ್ವಾಭಾವಿಕೆ ಪ್ರವೃತಿಯನ್ನು ಹೊಂದಿರುವುದು
ಉದಾಹರಣೆ :
ದುಃಖದಲ್ಲಿ ಇರುವಾಗಲೆ ದೇವರ ನೆನಪಾಗುವುದು
ಸಮಾನಾರ್ಥಕ : ಕಷ್ಟ, ಕೆಡುಕು, ಚಿಂತೆ, ತೋಡಕು, ದುಃಖ, ವ್ಯಾಕುಲತೆ, ಹಾನಿ
ಇತರ ಭಾಷೆಗಳಿಗೆ ಅನುವಾದ :
मन की वह अप्रिय और कष्ट देने वाली अवस्था या बात जिससे छुटकारा पाने की स्वाभाविक प्रवृत्ति होती है।
दुख में ही प्रभु की याद आती है।ಅರ್ಥ : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ
ಉದಾಹರಣೆ :
ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.
ಸಮಾನಾರ್ಥಕ : ಅನುಮಾನ, ಅಪನಂಬಿಕೆ, ಆತಂಕ, ಆಶಂಕೆ, ಗುಮಾನಿ, ದಿಗಿಲು, ಭಯ, ಶಂಕೆ, ಸಂದೇಹ, ಸಂಶಯ
ಇತರ ಭಾಷೆಗಳಿಗೆ ಅನುವಾದ :
Fearful expectation or anticipation.
The student looked around the examination room with apprehension.ಅರ್ಥ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ಉದಾಹರಣೆ :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
ಸಮಾನಾರ್ಥಕ : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು
ಇತರ ಭಾಷೆಗಳಿಗೆ ಅನುವಾದ :
The quality of being difficult.
They agreed about the difficulty of the climb.