ಅರ್ಥ : ಎಲ್ಲವನ್ನೂ ಒಳಗೊಂಡಿರುವಿಕೆ
ಉದಾಹರಣೆ :
ನಿಸರ್ಗವು ಅಖಂಡವಾದುದು
ಇತರ ಭಾಷೆಗಳಿಗೆ ಅನುವಾದ :
All of something including all its component elements or parts.
Europe considered as a whole.ಅರ್ಥ : ಧರ್ಮಭಾವನೆಯಿಂದ ಅಥವಾ ಶ್ರದ್ಧ-ಭಕ್ತಿಯಿಂದ ಯಾವುದೋ ಒಂದನ್ನು ಅರ್ಪಿಸುವ ಭಾವನೆ
ಉದಾಹರಣೆ :
ಮೀರಳ ಆರಾಧ್ಯ ದೇವರಾದ ಶ್ರೀ ಕೃಷ್ಣನಲ್ಲೆ ಸಂಪೂರ್ಣ ಲೀನಳಾಗಿ ಹಲವಾರು ಭಜನೆಯನ್ನು ರಚಿಸಿದ್ದಾಳೆ
ಸಮಾನಾರ್ಥಕ : ಅರ್ಪಿಸಿ, ಪರವಶವಾಗುವುದು, ಶರಣಾಗತಿ, ಶರಣಾಗುವುದು, ಸಮರ್ಪಿಸಿ
ಇತರ ಭಾಷೆಗಳಿಗೆ ಅನುವಾದ :
धर्म भाव से या श्रद्धा-भक्तिपूर्वक कुछ कहते हुए अर्पित करने का भाव।
मीरा का भगवान कृष्ण के प्रति समर्पण उसके द्वारा रचित गीतों में परिलक्षित होता है।(usually plural) religious observance or prayers (usually spoken silently).
He returned to his devotions.ಅರ್ಥ : ಯುದ್ಧ, ವಿವಾದ ಮುಂತಾದವುಗಳನ್ನು ಮುಗಿಸಲು ನಮ್ಮಷ್ಟಕ್ಕೆ ನಾವು ಶತ್ರು ಅಥವಾ ವಿಪಕ್ಷದವರಿಗೆ ಶರಣಾಗುವ ಕ್ರಿಯೆ
ಉದಾಹರಣೆ :
ಪುರು ರಾಜನು ಸಿಕಂದರನ ಮುಂದೆ ಪೂರ್ಣವಾಗಿ ಶಾರಣಾದ
ಸಮಾನಾರ್ಥಕ : ಆತ್ಮಸಮರ್ಪಣೆ, ತನ್ನನ್ನು ತಾನು ಸಮರ್ಪಿಸಿಕೊಳ್ಳುವುದು, ಶರಣು ಹೋಗುವುದು, ಶಾರಣಾಗುವುದು
ಇತರ ಭಾಷೆಗಳಿಗೆ ಅನುವಾದ :
अपने विरोधी या अधिक शक्तिशाली के सम्मुख स्वयं को सौंप देना या उसकी अधीनता स्वीकार करने की क्रिया।
१९७१ के युद्ध में पाकिस्तानी सेना के ९३,००० सैनिकों ने भारतीय सेना के सम्मुख आत्मसमर्पण किया था।ಅರ್ಥ : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ
ಉದಾಹರಣೆ :
ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.
ಸಮಾನಾರ್ಥಕ : ಅಂತ್ಯ, ಪೂರ, ಪೂರ್ಣ, ಮುಕ್ತಾಯ, ಸಮಾಪ್ತಿ
ಇತರ ಭಾಷೆಗಳಿಗೆ ಅನುವಾದ :
Having finished or arrived at completion.
Certain to make history before he's done.ಅರ್ಥ : ಆರಂಭದಿಂದ ಅಂತ್ಯದವರೆಗಿನ
ಉದಾಹರಣೆ :
ಅವನು ಆ ಘಟನೆಯ ಪೂರ್ತಿ ವಿವರವನ್ನು ಪೋಲಿಸರಿಗೆ ಹೇಳಿದ.
ಸಮಾನಾರ್ಥಕ : ಪೂರ್ತಿ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಗವಾದ, ಸಮಗವಾದಂತ, ಸಮಗವಾದಂತಹ, ಸಮಗ್ರ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಒಂದು ಕೆಲಸ, ಸಂಗತಿ ಮುಂತಾದವುಗಳು ಅರೆ ಬರೆಯಾಗದೇ ಪೂರಾ ಆಗಿರುವ ಸ್ಥಿತಿ
ಉದಾಹರಣೆ :
ನ್ಯೂನ್ಯತೆಗಳೇ ಇರದ ಪರಿಪೂರ್ಣ ವ್ಯಕ್ತಿತ್ವವೊಂದು ಇರುವುದು ಅಪರೂಪ.
ಸಮಾನಾರ್ಥಕ : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ
ಇತರ ಭಾಷೆಗಳಿಗೆ ಅನುವಾದ :
Completed to perfection.
fulfilled