ಅರ್ಥ : ಯಾವುದಾದರು ಹೊರೆಯನ್ನು ಹೊರುವುದು ಅಥವಾ ಜವಾಬ್ದಾರಿಯನ್ನು ನಿಭಾಯಿಸು
ಉದಾಹರಣೆ :
ಹೊಸದಾಗಿ ಮದುವೆಯಾಗಿ ಬಂದ ಸೊಸೆಯು ಮನೆಯನ್ನು ಸಂಭಾಳಿಸುವುದು ಸ್ವಲ್ಪ ಕಷ್ಟವಾಗುತ್ತದೆ.
ಸಮಾನಾರ್ಥಕ : ನಿರ್ವಹಿಸು, ಪಾಲನೆ ಮಾಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮಧ್ಯದಲ್ಲಿ ಬಂದು ಅಥವಾ ಹಾಳಾಗುತ್ತಿರುವ ಸ್ಥಿತಿಯನ್ನು ಮತ್ತು ಇನ್ನೂ ಹಾಳಾಗುವುದನ್ನು ತಡೆಯುವುದು
ಉದಾಹರಣೆ :
ಅವರು ನನ್ನ ಮಾತನ್ನು ಸಂಭಾಲಿಸದೇ ಇದ್ದರೇ ಏನಾಗುತ್ತಿತ್ತೋ ಏನೋ.
ಸಮಾನಾರ್ಥಕ : ನಿರ್ವಹಿಸು, ರಕ್ಷಿಸು, ಹಿಡಿದಿಡು
ಇತರ ಭಾಷೆಗಳಿಗೆ ಅನುವಾದ :
बीच में आकर या पड़कर किसी बिगड़ती हुई स्थिति को और अधिक बिगड़ने से रोकना।
उन्होंने बात सँभाली वरना पता नहीं क्या होता।