ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಲಘು ಅಥವಾ ಸಣ್ಣದಾಗುವ ಸ್ಥಿತಿ ಅಥವಾ ಭಾವನೆ
ಉದಾಹರಣೆ : ಯಾರ ಬಗ್ಗೆಯು ಕೂಡ ಹಗುರವಾಗಿ ಯೋಚಿಸ ಬಾರದು
ಸಮಾನಾರ್ಥಕ : ಅಲ್ಪತನ, ಕೀಳಾಗಿ, ಕೆಟ್ಟದಾಗಿ, ಕೆಡುಕಾಗಿ, ಕ್ಷುಲ್ಲಕ, ತುಚ್ಛ, ನೀಚತನ, ಲಘುತ್ವ, ಹಗುರವಾಗಿ
ಇತರ ಭಾಷೆಗಳಿಗೆ ಅನುವಾದ :हिन्दी English
लघु या छोटे होने की अवस्था या भाव।
The property of having a relatively small size.
ಸ್ಥಾಪನೆ