ಅರ್ಥ : ಆಗುತ್ತಿರುವಂತಹ ತಪ್ಪುಗಳನ್ನು ವಿರೋಧಿಸಿ ತಾಳ್ಮೆಯಿಂದಿರುವ ಕ್ರಿಯೆ
ಉದಾಹರಣೆ :
ಬ್ರಿಟಿಷರ ಶಾಸನ ಕಾಲದಲ್ಲಿ ಭಾರತೀಯರು ಅವರ ದಬ್ಬಾಳಿಕೆಯನ್ನು ತಾಳ್ಮೆಯಿಂದ ಸಹಿಸಿಕೊಂಡು ಬಂದರು.
ಸಮಾನಾರ್ಥಕ : ತಾಳ್ಮೆಯನ್ನು ಹೊಂದು, ತಾಳ್ಮೆಯಿಂದ ಸಹಿಸು, ತಾಳ್ಮೆಯಿಂದಿರು, ಸಂಯಮದಿಂದಿರು, ಸಂಯಮವನ್ನು ಹೊಂದು, ಸಹನೆಯಿಂದಿರು