ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸುಡು ಪದದ ಅರ್ಥ ಮತ್ತು ಉದಾಹರಣೆಗಳು.

ಸುಡು   ನಾಮಪದ

ಅರ್ಥ : ಸುಡು ಅಥವಾ ಸುಟ್ಟುಕೊಳ್ಳುವಿಕೆಯ ಕ್ರಿಯೆ ಅಥವಾ ಭಾವ

ಉದಾಹರಣೆ : ತಮ್ಮಗೆ ತಾವೇ ಜನರು ಹೇಗೆ ದಹನ ಕ್ರಿಯೆಗೆ ಬಲಿಯಾಗುತ್ತಾರೋ ಗೊತ್ತಿಲ್ಲ.

ಸಮಾನಾರ್ಥಕ : ಅಂತ್ಯೇಷ್ಟಿ, ದಹನ, ದಹನ ಕ್ರಿಯೆ, ದಹನ-ಕ್ರಿಯೆ, ದಾಹಕರ್ಮ, ಸುಡುವಿಕೆ, ಹೊತ್ತಿಕೊಳ್ಳು


ಇತರ ಭಾಷೆಗಳಿಗೆ ಅನುವಾದ :

जलने या जलाने की क्रिया या भाव।

पता नहीं लोग स्वयं का दाह कैसे कर लेते हैं !।
दहन, दाह

The act of burning something.

The burning of leaves was prohibited by a town ordinance.
burning, combustion

ಸುಡು   ಕ್ರಿಯಾಪದ

ಅರ್ಥ : ನೀರಿನ ಸಹಾಯವಿಲ್ಲದೆ, ಬಿಸಿ ಮಾಡಿ ಬೇಯಿಸು

ಉದಾಹರಣೆ : ರಹೀಮನು ಮೀನನ್ನು ಹುರಿಯುತ್ತಿದ್ದಾನೆ.

ಸಮಾನಾರ್ಥಕ : ಕರಿ, ಹುರಿ


ಇತರ ಭಾಷೆಗಳಿಗೆ ಅನುವಾದ :

जल की सहायता के बिना, गरम करके पकाना या सेंकना।

रहीम मछली भून रहा है।
भूँजना, भूंजना, भूजना, भूनना

Cook with dry heat, usually in an oven.

Roast the turkey.
roast

ಅರ್ಥ : ಬೆಂಕಿಯ ಸಂರ್ಪಕದ ಕಾರಣದಿಂದ ನಷ್ಟವಾಗುವುದು ಅಥವಾ ಹಾಳಾಗುವುದು

ಉದಾಹರಣೆ : ಈ ಪುಸ್ತಕದ ಕೆಲವು ಹಾಳೆಗಳು ಬೆಂಕಿಯಿಂದ ಸುಟ್ಟು ಹೋಗಿದೆ.ತರಕಾರಿಯನ್ನು ಬೆಂಕಿಯಲ್ಲಿ ತುಂಬಾ ಹೊತ್ತಿನವರೆವಿಗೂ ಇಟ್ಟಿರೆ ಸೀದು ಹೋಗುತ್ತದೆ.

ಸಮಾನಾರ್ಥಕ : ಉರಿ, ಸೀದು ಹೋಗು, ಹೊತ್ತಿಸು


ಇತರ ಭಾಷೆಗಳಿಗೆ ಅನುವಾದ :

आग आदि के संपर्क के कारण नष्ट या खराब होना।

इस पुस्तक के कुछ पन्ने आग से जल गए हैं।
ज्यादा देर तक आग पर रखे रहने के कारण सब्जी जल गई।
जलना

ಅರ್ಥ : ಬೆಂಕಿ ಹತ್ತಿಸು

ಉದಾಹರಣೆ : ದ್ವೇಷದ ಕಾರಣದಿಂದಾಗಿ ಮಂಗಳನು ತಮ್ಮ ನೆರೆಮನೆಗೆ ಬೆಂಕಿಹಚ್ಚಿದನು.

ಸಮಾನಾರ್ಥಕ : ಉರಿಸು, ಬೆಂಕಿಹಚ್ಚು


ಇತರ ಭಾಷೆಗಳಿಗೆ ಅನುವಾದ :

पूरी तरह से भस्म करने के लिए आग लगाना।

दुश्मनी की वजह से मंगल ने अपने पड़ोसी का घर जला दिया।
आग लगाना, जलाना, दाधना, दाहना, फूँकना, फूंकना

ಅರ್ಥ : ಸುಡುವ ಕೆಲಸ ಮಾಡು

ಉದಾಹರಣೆ : ಬೆಂಕಿಯ ಮುಂದೆ ನಿಂತುಕೊಂಡು ನೀವು ನಿಮ್ಮ ಬಟ್ಟೆಯನ್ನು ಸುಟ್ಟು ಕೊಂಡಿರಿ.


ಇತರ ಭಾಷೆಗಳಿಗೆ ಅನುವಾದ :

ऐसा करना कि कोई वस्तु झुलसे।

कड़ी धूप ने हमें झुलसा दिया।
आग के पास खड़े होकर आपने अपने कपड़े झुलसा दिए।
झाँसना, झुरसाना, झुलसाना, झौंसना

Become superficially burned.

My eyebrows singed when I bent over the flames.
scorch, sear, singe

ಅರ್ಥ : ಬೆಂಕಿಯ ಮೇಲೆ ಇಟ್ಟು ಸುಡುವ ಪ್ರಕ್ರಿಯೆ

ಉದಾಹರಣೆ : ನಾನು ಬೆಂಕಿಯ ಮೇಲೆ ರೊಟ್ಟಿಯನ್ನು ಸುಡುತ್ತಿದ್ದೇನೆ.


ಇತರ ಭಾಷೆಗಳಿಗೆ ಅನುವಾದ :

आग पर या उसके सामने रखकर साधारण गरमी पहुँचाना।

माँ चुल्हे में रोटियाँ सेंकती हैं।
सेंकना

Make brown and crisp by heating.

Toast bread.
Crisp potatoes.
crisp, crispen, toast

ಅರ್ಥ : ಸುಡುವ ಅಥವಾ ಬೇಯಿಸುವ ಕೆಲಸ

ಉದಾಹರಣೆ : ರೊಟ್ಟಿಯನ್ನು ಸುಡಲಾಗಿದೆ ನೀವು ತಿನ್ನಿರಿ.

ಸಮಾನಾರ್ಥಕ : ಬೇಯಿಸು


ಇತರ ಭಾಷೆಗಳಿಗೆ ಅನುವಾದ :

सेंकने का काम होना।

रोटियाँ सिंक गई हैं आप खा लीजिए।
सिंकना, सिंकाना, सिकना, सिकाना, सेंकाना

Make brown and crisp by heating.

Toast bread.
Crisp potatoes.
crisp, crispen, toast

ಅರ್ಥ : ಅಗ್ನಿಯ ಸಂಪರ್ಕದಿಂದ ಯಾವುದಾದರು ಅಂಗ ಸುಟ್ಟು ಹೋಗುವುದು

ಉದಾಹರಣೆ : ನನ್ನ ಸೊಸೆ ಅಡುಗೆ ಮಾಡುತ್ತಿದ್ದಾಗ ಬೆಂಕಿಯಿಂದ ಸುಟ್ಟು ಹೋದಳು.

ಸಮಾನಾರ್ಥಕ : ಸುಟ್ಟುಹೋಗು, ಹೊತ್ತಿಕೊಳ್ಳು


ಇತರ ಭಾಷೆಗಳಿಗೆ ಅನುವಾದ :

अग्नि के सम्पर्क से किसी अंग आदि का पीड़ित होना।

बहू खाना बनाते समय जल गई।
जलना

ಅರ್ಥ : ಶರೀರಿದ ಅಂಗ ಬಿಗಿಯುವುದು ಅಥವಾ ಶುಷ್ಕತೆಯ ಕಾರಣದಿಂದಾಗಿ ನೋವಾಗುವುದು

ಉದಾಹರಣೆ : ಒಂದು ತಿಂಗಳಿನಿಂದ ಬಿಸಿಲಿನಲ್ಲಿ ಕೆಲಸ ಮಾಡುತ್ತಿರುವ ಕಾರಣದಿಂದಾಗಿ ನನ್ನ ಶರೀರ ಒಣಗಿ ನೋವಾಗುತ್ತಿದೆ.

ಸಮಾನಾರ್ಥಕ : ಒಣಗಿ ನೋವಾಗು


ಇತರ ಭಾಷೆಗಳಿಗೆ ಅನುವಾದ :

शरीर के अंग का तनाव या रूखा होने के कारण दर्द करना।

एक महीने से लगातार धूप में काम करने के कारण मेरा शरीर चरचरा रहा है।
चरचराना, चर्राना

ಅರ್ಥ : ಬೆಂಕಿಯು ಜ್ವಲಿಸುವ ಕ್ರಿಯೆ

ಉದಾಹರಣೆ : ಒಲೆಯಲ್ಲಿ ಬೆಂಕಿ ಉರಿಯುತ್ತಿದೆ.

ಸಮಾನಾರ್ಥಕ : ಉರಿ, ಜ್ವಾಲೆಯಾಗು


ಇತರ ಭಾಷೆಗಳಿಗೆ ಅನುವಾದ :

आग की लपट के साथ जलना।

चूल्हे की आग दहक रही है।
दहकना, धकधकाना, धधकना, लहकना

Burn brightly and intensely.

The summer sun alone can cause a pine to blaze.
blaze

ಅರ್ಥ : ಬೆಂಕಿಯ ತಾಪದಿಂದ ಹುರಿಯುವ ಕ್ರಿಯೆ

ಉದಾಹರಣೆ : ಅವನು ಜೋಳದ ಕಾಳುಗಳನ್ನು ಹುರಿಯುತ್ತಿದ್ದಾನೆ.

ಸಮಾನಾರ್ಥಕ : ಹುರಿ


ಇತರ ಭಾಷೆಗಳಿಗೆ ಅನುವಾದ :

आग की गरमी से भुन जाना।

भुट्टा भुन गया।
भुँजना, भुंजना, भुनना, भुनाना

Cook with dry heat, usually in an oven.

Roast the turkey.
roast