ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಾಯಿ ಪದದ ಅರ್ಥ ಮತ್ತು ಉದಾಹರಣೆಗಳು.

ಹಾಯಿ   ನಾಮಪದ

ಅರ್ಥ : ದೋಣಿಯ ಕಂಬಕ್ಕೆ ಕಟ್ಟುವ ಬಟ್ಟೆ ಅಥವಾ ಹರಿಗೋಲು

ಉದಾಹರಣೆ : ಅಕಸ್ಮಾತಾಗಿ ಬಂದ ಬಿರುಗಾಳಿಯಿಂದ ಹಡಗಿನ ಪಟ ಹರಿದುಹೋಯಿತು.

ಸಮಾನಾರ್ಥಕ : ಹಡಗಿನ ಪಟ


ಇತರ ಭಾಷೆಗಳಿಗೆ ಅನುವಾದ :

वह लंबा-चौड़ा कपड़ा जिसे नाव के मस्तूल से हवा का दबाव बनाने के लिए बाँधते हैं।

अचानक तूफ़ान आने से नाव का कमजोर पाल फट गया।
दामन, पाल

A large piece of fabric (usually canvas fabric) by means of which wind is used to propel a sailing vessel.

canvas, canvass, sail, sheet

ಅರ್ಥ : ಆರ್ಧಿಕವಾಗಿ ಅಥವಾ ಮೊದಲಾದ ಯಾವುದೇ ಪ್ರಕಾರದ ವ್ಯವಸ್ಥೆಯು ಉಪಲ್ಭವಿರುವ ಅವಸ್ಥೆ

ಉದಾಹರಣೆ : ಆಧುನಿಕ ಯುಗದಲ್ಲಿ ಜನರು ಸಮಾಧಾನದ ಜೀವನವನ್ನು ನಡೆಸುತ್ತಿದ್ದಾರೆ.

ಸಮಾನಾರ್ಥಕ : ಆರಾಮ, ನಿರಾತಂಕತೆ, ನಿಶ್ಚಿಂತತೆ, ಸಮಾಧಾನ, ಸುಖ, ಸ್ವಾಸ್ಥ್ಯ


ಇತರ ಭಾಷೆಗಳಿಗೆ ಅನುವಾದ :

वह अवस्था जिसमें सभी प्रकार की सुविधाएँ उपलब्ध हों।

आधुनिक युग में सफेदपोश नेता ठाठ से जीवन बिता रहे हैं।
ऐशो-आरम, ऐशोआरम, ठाट, ठाट-बाट, ठाटबाट, ठाठ, ठाठ-बाट, ठाठबाट, शान शौकत, शान शौक़त, शान-शौकत, शान-शौक़त, शानो शौकत, शानो शौक़त, शानो-शौकत, शानो-शौक़त

A freedom from financial difficulty that promotes a comfortable state.

A life of luxury and ease.
He had all the material comforts of this world.
comfort, ease