ಅರ್ಥ : ಯಾರಾದರೊಬ್ಬನ್ನು ತಡೆಯುವ ಅಥವಾ ಹದ್ದುಬಸ್ತಿನಲ್ಲಿ ಇಡುವಂತಹ
ಉದಾಹರಣೆ :
ಮಕ್ಕಳ ಮೇಲೆ ಸ್ವಲ್ಪ ಮಿತಿಯವರೆಗೂ ಅಂಕುಶದಲ್ಲಿ ಇಟ್ಟುಕೊಳ್ಳುವುದು ಅವಶ್ಯಕ.
ಸಮಾನಾರ್ಥಕ : ಅಂಕುಶ, ಅಂಕೆ, ತಡೆ, ನಿಗ್ರಹ, ನಿಯಂತ್ರಣ, ಲಗಾಮು, ಸಂಯಮ, ಹತೋಟಿ
ಇತರ ಭಾಷೆಗಳಿಗೆ ಅನುವಾದ :
The act of keeping something within specified bounds (by force if necessary).
The restriction of the infection to a focal area.ಅರ್ಥ : ತನ್ನ ಅಧಿಕಾರಕ್ಕೆ ತೆಗೆದುಕೊಳ್ಳುವುದು ಅಥವಾ ಯಾವುದಾದರು ಕೆಲಸ, ವ್ಯಾಪಾರ ಇತ್ಯಾದಿಗಳನ್ನು ತನ್ನ ನಿಗ್ರಹದಲ್ಲಿ ಇಟ್ಟುಕೊಳ್ಳುವ ಕ್ರಿಯೆ
ಉದಾಹರಣೆ :
ಅವನು ಎಲ್ಲವೂ ತನ್ನ ಹತೋಟಿಯಲ್ಲಿ ಇರಬೇಕ್ಕೆಂದು ಬಯಸುತ್ತಾನೆ.
ಸಮಾನಾರ್ಥಕ : ಅಂಕೆ, ನಿಯಂತ್ರಣ, ಹತೋಟಿ
ಇತರ ಭಾಷೆಗಳಿಗೆ ಅನುವಾದ :
The activity of managing or exerting control over something.
The control of the mob by the police was admirable.