ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾರದ್ದಾದರು ಮನಸ್ಸಿನಲ್ಲಿ ವಿರಕ್ತಿಯನ್ನು ಉತ್ಪತ್ತಿ ಮಾಡಿ ಅವರನ್ನು ಅಲ್ಲಿಂದ ಕಳುಹಿಸುವ ಅಥವಾ ಓಡಿಸುವ ಪ್ರವೃತ್ತಿ
ಉದಾಹರಣೆ : ಈ ಜನರು ಕೆಸರಗಾರನನ್ನು ಉಳಿಯಲು ಬಿಡುವುದಿಲ್ಲ, ಅವನು ಬರುತ್ತಿದ್ದ ಹಾಗೆಯೇ ಅವನ್ನು ಓಡಿಸುತ್ತಾರೆ.
ಸಮಾನಾರ್ಥಕ : ಓಡಿಸು, ಕಳುಹಿಸು, ದೂರಮಾಡು
ಇತರ ಭಾಷೆಗಳಿಗೆ ಅನುವಾದ :हिन्दी
किसी के मन में विरक्ति उत्पन्न करके उसे कहीं से चले जाने या भगाने में प्रवृत्त करना।
ಅರ್ಥ : ಅನಾವಶ್ಯಕ ಅಥವಾ ವ್ಯರ್ಥ ಎಂದು ಹೊರ ಹಾಕುವ ಕ್ರಿಯೆ
ಉದಾಹರಣೆ : ಅವರು ಹಳೆಯ ಬಟ್ಟೆಗಳನ್ನು ಎಸೆದು ಹೊಸ ಬಟ್ಟೆಗಳನ್ನು ತೆಗೆದುಕೊಂಡನು.
ಸಮಾನಾರ್ಥಕ : ಎಸೆ, ಬಿಸಾಡು
अनावश्यक या व्यर्थ समझकर दूर हटाना।
ಸ್ಥಾಪನೆ