পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಂಟಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಂಟಿಸು   ನಾಮಪದ

অর্থ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

উদাহরণ : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

সমার্থক : ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


অন্যান্য ভাষায় অনুবাদ :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ಅಂಟಿಸು   ಕ್ರಿಯಾಪದ

অর্থ : ಒಂದು ವಸ್ತುವನ್ನು ಇನ್ನೊಂದು ವಸ್ತುವಿನ ಮೇಲೆ ಗೋಂದಿನ ಸಹಾಯದಿಂದ ಗಟ್ಟಿಯಾಗಿ ಅಂಟಿಸುವುದು

উদাহরণ : ಅವನು ಚಿತ್ರವನ್ನು ಗೋಡೆಯ ಮೇಲೆ ಅಂಟಿಸಿದನು.


অন্যান্য ভাষায় অনুবাদ :

लसीली वस्तु से किसी सतह पर कोई वस्तु लगाना।

उसने चित्रों को दीवार पर चिपकाया।
चपकाना, चिपकाना, चिपटाना, सटाना, साटना

Join or attach with or as if with glue.

Paste the sign on the wall.
Cut and paste the sentence in the text.
glue, paste

অর্থ : ಯಾವುದಾದರೂ ದೊಡ್ಡ ಬಟ್ಟೆ ಇಲ್ಲವೇ ಹಾಳೆಯ ತರಹದ ವಸ್ತುವಿಗೆ ಅದೇ ತರಹದ ಚಿಕ್ಕ ವಸ್ತುವನ್ನು ಪರಸ್ಪರ ಸೇರಿಸುವ ಅಥವಾ ಸೂಜಿ ದಾರ ಮುಂತಾದುವುಗಳೊಂದಿಗೆ ಕಟ್ಟು ಹಾಕುವುದರ ಮೂಲಕ ಜೋಡಿಸುವ ಕ್ರಿಯೆ

উদাহরণ : ಲತಾಳ ಕುರ್ತಕ್ಕೆ ಗುಂಡಿ ಹೊಲಿಯಲಿಲ್ಲ.

সমার্থক : ಅಂಟು ಹಾಕು, ಅಂಟು-ಹಾಕು, ಅಂಟುಹಾಕು, ಟಾಕು ಹಾಕು, ತೇಪೆ ಹಾಕು, ತೇಪೆ-ಹಾಕು, ತೇಪೆಹಾಕು, ದಳಿ, ದಳೆ, ದಳೆ ಹಾಕು, ಹಚ್ಚು, ಹೊಲಿ, ಹೊಲಿಗೆ ಹಾಕು, ಹೊಲಿದು ಸೇರಿಸು, ಹೊಲೆ


অন্যান্য ভাষায় অনুবাদ :

किसी बड़ी वस्तु में कोई छोटी वस्तु किसी माध्यम से जैसे सुई डोरे आदि से जोड़ना।

लता कुर्ते में बटन टाँक रही है।
टँकाई करना, टाँकना, लगाना

Fasten by sewing. Do needlework.

run up, sew, sew together, stitch

অর্থ : ಒದ್ದೆಯಾದ ವಸ್ತುವಿನ ಉಂಡೆಯಿಂದ ಮೆತ್ತುವುದು

উদাহরণ : ರೈತನು ತನ್ನ ಹಳೆಯದಾದ ಮನೆಯ ಗೋಡೆಗೆ ಮಣ್ಣು ಮೆತ್ತುತ್ತಿದ್ದಾನೆ.

সমার্থক : ಮೆತ್ತು


অন্যান্য ভাষায় অনুবাদ :

गीली वस्तु का पिंड ऊपर से डाल,रख या जमा देना।

किसान अपने कच्चे घर की दीवाल पर मिट्टी थोप रहा है।
थोपना

Apply a heavy coat to.

plaster, plaster over, stick on

অর্থ : ಯಾವುದಾದರೊಂದು ವಸ್ತುವಿನ ಮೇಲೆ ತೆಳ್ಳಗಿನ ಇನ್ನೊಂದು ವಸ್ತುವನ್ನು ಪದರದ ಹಾಗೆ ಅಂಟಿಸುವ ಪ್ರಕ್ರಿಯೆ

উদাহরণ : ಮಿಠಾಯಿ ಡಬ್ಬದ ಮೇಲೆ ಕಾಗದವನ್ನು ಹಚ್ಚಿ.

সমার্থক : ಅಂಟು ಹಾಕು, ಅಂಟು-ಹಾಕು, ಅಂಟುಹಾಕು, ಬಳಿ, ಲೇಪ ಹಾಕು, ಲೇಪ-ಹಾಕು, ಲೇಪಹಾಕು, ಲೇಪಿಸು, ಹಚ್ಚು


অন্যান্য ভাষায় অনুবাদ :

किसी वस्तु के ऊपर किसी दूसरी वस्तु की घुमावदार परत चढ़ाना।

मिठाई के डब्बे के ऊपर कागज़ लपेट दो।
लपटाना, लपेटना, लिपटाना

Arrange or fold as a cover or protection.

Wrap the baby before taking her out.
Wrap the present.
wrap, wrap up