পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಂಟಿಸುವುದು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಂಟಿಸುವುದು   ನಾಮಪದ

অর্থ : ಹಗ್ಗ, ದಾರ, ಪಟ್ಟಿ, ಗುಂಡಿ, ಕೊಕ್ಕೆ, ಬೀಗ, ಅಗುಳಿ ಮೊದಲಾದವುಗಳಿಂದ ಭದ್ರಪಡಿಸುವಿಕೆ

উদাহরণ : ಅವಳು ಕಟ್ಟಿಗೆಯನ್ನು ಹಗ್ಗದಿಂದ ಬಿಗಿ ಮಾಡಿ ಹೊತ್ತೊಯ್ದಳು.

সমার্থক : ಕಟ್ಟು, ಕಸೆ, ಬಂದಿಸುವುದು, ಬಿಗಿ


অন্যান্য ভাষায় অনুবাদ :

वह वस्तु जिससे कुछ बाँधा जाए।

यशोदा ने कृष्ण को बंधन द्वारा ओखल से बाँध दिया था।
अंदु, अनुबंध, अनुबन्ध, अन्दु, अलान, आबंध, आबंधन, आबन्ध, आबन्धन, आलान, फंग, फग, बंधन, बद्धी, बन्धन

Restraint that attaches to something or holds something in place.

fastener, fastening, fixing, holdfast

অর্থ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

উদাহরণ : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

সমার্থক : ಅಂಟಿಸು, ಅಂಟಿಸುವಿಕೆ, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


অন্যান্য ভাষায় অনুবাদ :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ಅಂಟಿಸುವುದು   ಕ್ರಿಯಾಪದ

অর্থ : ಯಾವುದಾದರೂ ವಸ್ತುಗಳ ಬೇರೆ ಭಾಗಗಳನ್ನು ಸೇರಿಸುವುದು

উদাহরণ : ಈ ಕುರ್ಚಿಯ ಮುರಿದ ಭಾಗವನ್ನು ಅವನು ಗೋಂದಿನ ಸಹಾಯದಿಂದ ಜೋಡಿಸಿದ

সমার্থক : ಜೋಡಿಸುವುದು, ಸಂಯೋಜಿಸುವುದು


অন্যান্য ভাষায় অনুবাদ :

कुछ वस्तुओं का इस प्रकार परस्पर मिलना या सटना कि एक का अंग या तल दूसरी के साथ लग या चिपक जाए।

इस कुर्सी का टूटा हुआ हत्था जुड़ गया।
जुटना, जुड़ना, लगना, संबंध होना, संबद्ध होना, संयुक्त होना, संलग्न होना

Be or become joined or united or linked.

The two streets connect to become a highway.
Our paths joined.
The travelers linked up again at the airport.
connect, join, link, link up, unite