অর্থ : ಭೂಮಿಯಲ್ಲಿ ಅಗೆದಿರುವ ಆ ಗುಣಿಯಲ್ಲಿ ನೀರು, ಖನಿಜ ತೈಲ ಮೊದಲಾದವುಗಳು ದೊರೆಯುತ್ತವೆ
উদাহরণ :
ಈ ಬಾವಿಯ ನೀರು ತುಂಬಾ ತಣ್ಣಗಿರುತ್ತದೆ.
সমার্থক : ಅವಟ, ಅವಟಿ, ಅವಟು, ಕೂಪಕ, ಕೆಣಿ, ಗುಣಿ, ಗುಯೆಲ್, ಗುಯ್ಯಲ್, ಗುಳಿ, ಬಗರಿಗೆ, ಬಗೆರಗೆ, ಬರೆ, ಬಾಬಿ, ಬಾಮಿ, ಬಾವಿ, ವಾಪಿ, ವಾಯಿ, ವಿಕಿರ, ವೆಲ್
অন্যান্য ভাষায় অনুবাদ :
A deep hole or shaft dug or drilled to obtain water or oil or gas or brine.
well