অর্থ : ಯಾವುದೋ ಒಂದು ಪ್ರದೇಶಕ್ಕೆ ಹೋಗಲು ಯೋಗ್ಯವಲ್ಲವೋ
উদাহরণ :
ನಾವು ಕಠಿಣ ಮಾರ್ಗದಲ್ಲಿ ನಡೆಯುತ್ತಿದ್ದೇವೆ.
সমার্থক : ಅಗಮ್ಯ, ಅಗಮ್ಯವಾದ, ಅಗಮ್ಯವಾದಂತಹ, ಅನಾಗಮ್ಯ, ಅನಾಗಮ್ಯವಾದ, ಅನಾಗಮ್ಯವಾದಂತ, ಅನಾಗಮ್ಯವಾದಂತಹ, ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ದುರ್ಗಮ, ದುರ್ಗಮವಾದ, ದುರ್ಗಮವಾದಂತ, ದುರ್ಗಮವಾದಂತಹ, ದುರ್ಗಮ್ಯ, ದುರ್ಗಮ್ಯವಾದ, ದುರ್ಗಮ್ಯವಾದಂತ, ದುರ್ಗಮ್ಯವಾದಂತಹ
অন্যান্য ভাষায় অনুবাদ :
অর্থ : ಯಾರೋ ಒಬ್ಬರಿಗೆ ಜ್ಞಾನವಿಲ್ಲ ಅಥವಾ ಅರ್ಥವಾಗದೆ ಇರುವ ಅಥವಾ ತಿಳಿದುಕೊಳ್ಳಲು ಆಗದಂತಹ
উদাহরণ :
ಸಾಮಾನ್ಯರಿಗೆ ಈಶ್ವರನೆಂಬುದು ಅರಿವಿಗೆ ನಿಲುಕದ ಪರಿಕಲ್ಪನೆ.
সমার্থক : ಅಗಮ್ಯ, ಅಗಮ್ಯವಾದ, ಅಗಮ್ಯವಾದಂತಹ, ಅರಿವಿಗೆ ನಿಲುಕದ, ಅರಿವಿಗೆ ನಿಲುಕದಂತ, ಅರಿವಿಗೆ ನಿಲುಕದಂತಹ, ಅರಿವಿಗೆ ಬಾರದ, ಅರಿವಿಗೆ ಬಾರದಂತ, ಅರಿವಿಗೆ ಬಾರದಂತಹ
অন্যান্য ভাষায় অনুবাদ :
অর্থ : ಯಾವುದೋ ಒಂದರ ಒಳಗೆ ಪ್ರವೇಶ ಮಾಡಲು ಆಗುವುದಿಲ್ಲವೋ ಅಥವಾ ಪ್ರವೇಶಿಸಲು ಯೋಗ್ಯವಲ್ಲವೋ
উদাহরণ :
ದಯವಿಟ್ಟು ನೀವು ಇಲ್ಲಿಂದ ಹೋಗಬೇಡಿ ಇದು ಪ್ರವೇಶವಿಲ್ಲದ ದ್ವಾರ.
সমার্থক : ಅಗಮ್ಯ, ಅಗಮ್ಯವಾದ, ಅಗಮ್ಯವಾದಂತಹ, ಅತಿಕ್ರಮಪ್ರವೇಶ, ಅತಿಕ್ರಮಪ್ರವೇಶವಾದ, ಅತಿಕ್ರಮಪ್ರವೇಶವಾದಂತ, ಅತಿಕ್ರಮಪ್ರವೇಶವಾದಂತಹ, ಪ್ರವೇಶವಿಲ್ಲದ, ಪ್ರವೇಶವಿಲ್ಲದಂತ, ಪ್ರವೇಶವಿಲ್ಲದಂತಹ
অন্যান্য ভাষায় অনুবাদ :
Not admitting of passage or capable of being affected.
A material impervious to water.