পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಚಲ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಚಲ   ನಾಮಪದ

অর্থ : ಭೂಮಿಯ ಮೇಲ್ಭಾಗವು ತಗ್ಗು-ದಿನ್ನೆಗಳಿಂದ ಕೂಡಿದ್ದು ಮತ್ತು ಪ್ರಯಶಃ ಕಲ್ಲಿನಿಂದ ತುಂಬಿರುವ ಪ್ರಕೃತಿಯ ಭಾಗ

উদাহরণ : ಹಿಮಾಲಯ ಪರ್ವತವು ಭಾರತದ ಉತ್ತರ ದಿಕ್ಕಿನಲ್ಲಿದೆ.

সমার্থক : ಅಗ, ಗಟ್ಟ, ಗವಿ, ಗಿರಿ, ಪರ್ವತ, ಮೇರುಗಿರಿ, ಮೇರುಪರ್ವತ, ಶಿಖರ, ಶೃಂಗ, ಶೈಲ


অন্যান্য ভাষায় অনুবাদ :

A land mass that projects well above its surroundings. Higher than a hill.

mount, mountain

অর্থ : ಚಂಚಲತೆ ಇಲ್ಲದೆ ಅಥವಾ ಸ್ಥಿರ ಅಥವಾ ಅಚಲವಾಗಿ ನಿಂತಿರುವ ಸ್ಥಿತಿ ಕ್ರಿಯೆ ಅಥವಾ ಭಾವನೆ

উদাহরণ : ಅವನು ತನ್ನ ದೃಢತೆಯನ್ನು ಕಾಪಾಡಿಕೊಂಡಿದ್ದಾನೆ.

সমার্থক : ಅಚಲತೆ, ಅಲುಗಾಡದೆ, ಕದಲದೆ, ದೃಢತೆ, ಮಿಸುಕಾಡದೆ, ಸ್ಥಿರತೆ


অন্যান্য ভাষায় অনুবাদ :

कंपित न होने की अवस्था, क्रिया या भाव।

देखने पर कई वस्तुओं में अकंपन दिखता है पर उनके अंदर कंपन होता रहता है।
अकंपन, अकंपितता, अकम्पन, अकम्पितता, निस्पंदता, निस्पंदन, स्पंदनहीनता, स्पन्दनहीनता

A state of no motion or movement.

The utter motionlessness of a marble statue.
lifelessness, motionlessness, stillness

ಅಚಲ   ಗುಣವಾಚಕ

অর্থ : ಯಾರ ಚಿತ್ತ ಸ್ಥಿರವಾಗಿದೆಯೋ

উদাহরণ : ನಿಶ್ಚಲವಾದ ಮನಸ್ಥಿತಿ ಇರುವ ವ್ಯಕ್ತಿಯು ಎಂತಹ ಸಂದರ್ಭವನ್ನೂ ತಾಳ್ಮೆಯಿಂದ ನಿಭಾಯಿಸುತ್ತಾನೆ.

সমার্থক : ಅಚಲವಾದ, ಅಚಲವಾದಂತ, ಅಚಲವಾದಂತಹ, ನಿಶ್ಚಲ, ನಿಶ್ಚಲವಾದ, ನಿಶ್ಚಲವಾದಂತ, ನಿಶ್ಚಲವಾದಂತಹ, ಪ್ರಶಾಂತವಾದ, ಪ್ರಶಾಂತವಾದಂತ, ಪ್ರಶಾಂತವಾದಂತಹ, ಸ್ತಬ್ದ, ಸ್ತಬ್ದವಾದ, ಸ್ತಬ್ದವಾದಂತ, ಸ್ತಬ್ದವಾದಂತಹ


অন্যান্য ভাষায় অনুবাদ :

जिसका चित्त स्थिर हो।

स्थिरचित्त व्यक्ति विपत्तियों से नहीं घबराते हैं।
अचंचल, अमत्त, इकतान, प्रशांत, प्रशान्त, शांत, शान्त, समाहित, स्थिर, स्थिरचित्त